ಪರ ಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ : ಅಕ್ಕನ ಕತ್ತು ಸೀಳಿ ಕೊಂದ ತಮ್ಮ!
ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಹಿನ್ನೆಲೆಯಲ್ಲಿ, ಸ್ವಂತ ತಮ್ಮನೇ ಅಕ್ಕನನ್ನು ಅಂಗನವಾಡಿ ಕೇಂದ್ರದೊಳಗೇ ಮಚ್ಚಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ. WhatsApp Group Join Now ಈ ಘಟನೆಯಿಂದಾಗಿ ಸ್ಥಳೀಯವಾಗಿ ತೀವ್ರ ಆತಂಕ ಹಾಗೂ ಸಾರ್ವಜನಿಕರಲ್ಲಿ ನಡುಕ ಉಂಟಾಗಿದೆ. ಅಂಗನವಾಡಿ ಆಯಾ ಕೊಲೆಯಾದ ದುರ್ದೈವಿ: ಶಿಗ್ಗಾವಿ ಪಟ್ಟಣದ ಮೌಲಾಲಿ ಗುಡ್ಡದ ನಿವಾಸಿಯಾದ ಸುಮಾ ಶಿವಶಂಕರ್ ವನಹಳ್ಳಿ (29) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾರೆ. … Read more