ಶಬರಿಮಲೆ ಯಾತ್ರಿಕರೇ’ ಎಚ್ಚರ : ಮಿದುಳು ತಿನ್ನುವ ಅಮೀಬಾ ಕುರಿತು ಈ ಸುರಕ್ಷತಾ ಸಲಹಾ ಮಾರ್ಗಸೂಚಿ ಅನುಸರಿಸಿ.!
ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (ಮಿದುಳು ತಿನ್ನುವ ಅಮೀಬಾ) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. WhatsApp Group Join Now ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ … Read more