ಚುನಾವಣಾ ಆಯೋಗ ದುರುಪಯೋಗಪಡಿಸಿಕೊಂಡು ಕರ್ನಾಟಕದಲ್ಲೂ ಗೆಲ್ಲಲು ಬಿಜೆಪಿ ಹುನ್ನಾರ : ಪ್ರಿಯಾಂಕ ಖರ್ಗೆ
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಂಡು ಗೆದ್ದಿರುವಂತೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿ ಹುನ್ನಾರ ನಡೆಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಎಚ್ಚರಿಸಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಆಯೋಗವನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವು ಎಂದು ಟೀಕಿಸಿದರು. ಮಹಾರಾಷ್ಟ್ರ, … Read more