ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದನ್ನು ಕೆಲವರು ದೇಹದಲ್ಲಿ ಉಷ್ಣತೆ ಜಾಸ್ತಿಯಾಗಿ ಈ ರೀತಿ ಆಗಿರಬಹುದು ಎಂದು ತಿಳಿದು ಅದನ್ನು ಸಾಮಾನ್ಯ ಸಮಸ್ಯೆಯಂತೆ ನಿರ್ಲಕ್ಷ್ಯ ಮಾಡುತ್ತಾರೆ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಹೆಚ್ಚಿನ ಆತಂಕ ಪಡುವ ಅಗತ್ಯವಿಲ್ಲ. ಆದರೆ ಈ ಸ್ಥಿತಿ ಮುಂದುವರಿದರೆ ಅದು ಕಿಡ್ನಿ ಕ್ಯಾನ್ಸರ್‌ನ ಲಕ್ಷಣವಾಗಿರಬಹುದೆಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾಗಿ ಈ ರೀತಿಯ ಸಮಸ್ಯೆ ಯಾಕಾಗಿ ಕಂಡುಬರುತ್ತದೆ, ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಗಟ್ಟುವುದು ಹೇಗೆ ಎಂಬುದರ ಬಗ್ಗೆ ತಿಳಿಯುವುದು ಅತ್ಯಗತ್ಯ. WhatsApp Group … Read more