ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ಮಧ್ಯೆಯೇ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಭೆಯಿಂದ ಹೊರನಡೆದಿರುವ ಹಠಾತ್ ಬೆಳವಣಿಗೆ ನಡೆದಿದೆ. WhatsApp Group Join Now ಸಭೆಯಲ್ಲಿ ಸಚಿವ ಸಂಪುಟದ ಜವಾಬ್ದಾರಿ ಹಂಚಿಕೆ ಅಥವಾ ಇಲಾಖಾ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಸ್ತಾಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. “ನಾನು ಬೆಂಗಳೂರಿನವನು, ಬೆಂಗಳೂರೇ ಬೇಕು” ಎಂದು ಆಕ್ರೋಶ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದ ವಿಷಯ … Read more