ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
ಗುಜರಾತ್‌ನ ಜುನಾಗಢದ ಶೋಭವದಲಾ ಗ್ರಾಮದ ಖೋಡಿಯಾರ್ ಆಶ್ರಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕನೊಬ್ಬ ತನ್ನ ಅಣ್ಣ ಮತ್ತು ಗರ್ಭಿಣಿ ಅತ್ತಿಗೆಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ತನ್ನ ಅತ್ತಿಗೆಯನ್ನು ಕೊಲ್ಲುವ ಮೊದಲು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದನು. WhatsApp Group Join Now ಇಷ್ಟಕ್ಕೆ ಸುಮ್ಮನಾಗದ ಆರೋಪಿ ಮಹಿಳೆಯ ಹೊಟ್ಟೆಗೆ ಬಲವಾಗಿ ಒದ್ದಿದ್ದರಿಂದ ಆಕೆಯ 6 ತಿಂಗಳ ಭ್ರೂಣ ಗರ್ಭದಿಂದ ಹೊರಗೆ ಬಂದಿತ್ತು. ಈ ಘಟನೆ ಅಕ್ಟೋಬರ್ 16ರಂದು ನಡೆದಿದ್ದೂ ಅಕ್ಟೋಬರ್ 31ರ ಶುಕ್ರವಾರ ಬೆಳಕಿಗೆ ಬಂದಿತು. ಆರೋಪಿಯು … Read more