ಗಂಡ ಮಾಡಿದ ಸಾಲಕ್ಕೆ ಪತ್ನಿಯ ‘ಗೃಹಲಕ್ಷ್ಮಿ’ ಹಣ ಕಟ್! : ಬ್ಯಾಂಕ್ ವಿರುದ್ಧ ದಂಪತಿ ಆಕ್ರೋಶ

ಪತಿ ಮಾಡಿದ ಸಾಲದ ಕಂತು ಪಾವತಿಯಾಗಿಲ್ಲ ಎಂಬ ಕಾರಣಕ್ಕೆ ಬ್ಯಾಂಕ್ ಅಧಿಕಾರಿಗಳು ಪತ್ನಿಯ ಖಾತೆಯಲ್ಲಿದ್ದ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ಕಡಿತಗೊಳಿಸಿರುವ ವಿಚಿತ್ರ ಘಟನೆಯೊಂದು ಹಾವೇರಿ ಜಿಲ್ಲೆಯ ನಾಗೇಂದ್ರನಮಟ್ಟಿಯಲ್ಲಿ ನಡೆದಿದೆ. WhatsApp Group Join Now ಬ್ಯಾಂಕ್‌ನ ಈ ಕ್ರಮದಿಂದ ಕಂಗಾಲಾಗಿರುವ ದಂಪತಿ ಈಗ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾಗೇಂದ್ರನಮಟ್ಟಿ ನಿವಾಸಿ ಹುಸೇನ್‌ಖಾನ್ ಪಠಾಣ ಎಂಬುವವರು ಸ್ಥಳೀಯ ಬ್ಯಾಂಕ್ ಒಂದರಲ್ಲಿ ಎರಡು ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಸಾಲದ ಕಂತನ್ನು … Read more

ಆಪರೇಷನ್‌ ಬೇಡವೇ ಬೇಡ.. ಈ ಎಲೆಯ ರಸ ಕುಡಿದರೆ ಸಾಕು ಕಿಡ್ನಿ ಸ್ಟೋನ್‌ ಪುಡಿಯಾಗಿ ದೇಹದಿಂದ ಹೊರ ಬರುತ್ತೆ.!

ಮೂತ್ರಪಿಂಡದೊಳಗೆ ಖನಿಜಗಳು ಮತ್ತು ಲವಣಗಳು ಗಟ್ಟಿಯಾದ ನಿಕ್ಷೇಪವಾಗಿ ಸಂಗ್ರಹವಾಗಲು ಪ್ರಾರಂಭಿಸಿದಾಗ ಮೂತ್ರಪಿಂಡದ ಕಲ್ಲುಗಳು ಉಂಟಾಗುತ್ತವೆ. ಇದು ಅಸಹನೀಯ ಹೊಟ್ಟೆ ನೋವನ್ನು ಉಂಟುಮಾಡುವ ಅತ್ಯಂತ ಅಪಾಯಕಾರಿ ಸ್ಥಿತಿಯಾಗಿದೆ. ಕಳಪೆ ಆಹಾರ ಪದ್ಧತಿ, ತೂಕ ಹೆಚ್ಚಾಗುವುದು ಮತ್ತು ಕೆಲವು ವೈದ್ಯಕೀಯ ಪರಿಸ್ಥಿತಿಗಳು ಕಿಡ್ನಿ ಸ್ಟೋನ್‌ ರಚನೆಗೆ ಕಾರಣವಾಗಿವೆ. WhatsApp Group Join Now ಮೂತ್ರಪಿಂಡದ ಕಲ್ಲುಗಳು ಮೂತ್ರನಾಳದೊಳಗೆ ವಿವಿಧ ತೊಡಕುಗಳಿಗೆ ಕಾರಣವಾಗಬಹುದು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಕಿಡ್ನಿ ಸ್ಟೋನ್‌ ದೇಹದ ಹಲವಾರು ಇತರ ಅಂಗಗಳ ಮೇಲೆ ಸಹ ಪ್ರತಿಕೂಲ … Read more

ಶಿವಣ್ಣನ ಅಕ್ಕನ ಮಗನೊಂದಿಗೆ ಅಕ್ರಮ ಸಂಬಂಧ, ಹೆಂಡತಿಯ ದ್ರೋಹಕ್ಕೆ ಬಲಿಯಾದವು ಮೂರು ಜೀವಗಳು!

ಅದು ಒಂದು ಸುಂದರ ಸಂಸಾರ. ಇಬ್ಬರು ಮುದ್ದಾದ ಗಂಡು ಮಕ್ಕಳು. ಆದರೆ, ಅಕ್ಕನ ಮಗ ಅಂತಾ ಮನೆಯಲ್ಲಿಟ್ಕೊಂಡಿದ್ದಕ್ಕೆ ಸಂಸಾರ ಹಾಳುಮಾಡಿ ಕುಟುಂಬದ ಪಾಲಿಗೆ ಯಮನಾದ. ಉಂಡ ಮನೆಗೆ ಕನ್ನ ಹಾಕಿದ ಅಕ್ಕನ ಮಗನ ನಂಬಿಕೆ ದ್ರೋಹಕ್ಕೆ ತಂದೆ, ಇಬ್ಬರು ಮಕ್ಕಳು ಸೇರಿ ಮೂವರು ಬಲಿಯಾಗಿದ್ದಾರೆ. WhatsApp Group Join Now ತುಮಕೂರಿನ ಕುಣಿಗಲ್‌ನಲ್ಲಿ ನಡೆದ ಈ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಘಟನೆ ಹಿನ್ನೆಲೆ ಏನು? ಈ ದುರಂತ ಕಥೆ ಶುರುವಾಗೋದು ಶಿವಣ್ಣ ಎಂಬುವವರ ಉದಾರ ಗುಣದಿಂದ. … Read more

ಸಂಬಂಧಿಯೊಡನೆ ಪತ್ನಿ ಪರಾರಿ : ಮಕ್ಕಳನ್ನು ಕೊಂದು ಸಾವಿಗೆ ಶರಣಾದ ಪತಿ.! ಇಡೀ ಗ್ರಾಮಸ್ಥರ ಕಣ್ಣಲ್ಲಿ ನೀರು!

ತುಮಕೂರಲ್ಲಿ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಪತ್ನಿಯ ಅನೈತಿಕ ಸಂಬಂಧ ಹಾಗೂ ಆಕೆಯ ನಡವಳಿಕೆಯಿಂದ ಮನನೊಂದ ಪತಿಯೊಬ್ಬ ತನ್ನ ಇಬ್ಬರು ಮುಗ್ಧ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. WhatsApp Group Join Now ಮೃತ ದುರ್ದೈವಿಗಳನ್ನು ಆಲ್ಕೆರೆ ಗ್ರಾಮದ ಶಿವಣ್ಣ (40) ಹಾಗೂ ಆತನ ಮಕ್ಕಳಾದ ಜೀವನ್ (11) ಮತ್ತು ಪ್ರಾಣೇಶ್ (6) ಎಂದು ಗುರುತಿಸಲಾಗಿದೆ. ಶಿವಣ್ಣ ಅವರು ಗ್ರಾಮದ … Read more

Horoscope Today : 02 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ :- WhatsApp Group Join Now ಇಂದು ಭವಿಷ್ಯದ ಬಗ್ಗೆ ಖಿನ್ನತೆ ಎದುರಾದರೆ, ಅನುಭವಿಗಳ ಸಲಹೆ ಪಡೆಯಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡುಗಡೆ ಸಿಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆ. ವೃಷಭ ರಾಶಿ : ಇಂದಿನ ಕಷ್ಟಗಳು ನಿಮ್ಮನ್ನು ಗಟ್ಟಿ ಗಾಳಿಸುತ್ತವೆ. ಮಾಡಿದ ತಪ್ಪುಗಳನ್ನು … Read more

ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್, ಓರ್ವನ ಬಂಧನ

ಚಾಮರಾಜನಗರ : ಇಲ್ಲಿನ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಂಬಲಸಾಧ್ಯವಾದ ಕ್ರೂರ ಘಟನೆಯೊಂದು ಬೆಳಕಿಗೆ ಬಂದಿದೆ. ಗುಪ್ತನಿಧಿಯ ಆಸೆಗೆ ಬಿದ್ದ ಮಗ ಕೊಂಡಯ್ಯನ ಮಾದಶೆಟ್ಟಿ ತನ್ನನ್ನು ಹೆತ್ತು ಹೊತ್ತು ಸಲಹಿದ 80 ವರ್ಷದ ವಯೋವೃದ್ಧ ತಾಯಿ ಮಾದಮ್ಮಶೆಟ್ಟಿಯನ್ನು ಬಲಿಕೊಡಲು ಮುಂದಾದ ಕೃತ್ಯ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. WhatsApp Group Join Now ಅತೀವ ದುರಾಸೆ ಮನುಷ್ಯನನ್ನು ಯಾವ ಮಟ್ಟಕ್ಕೆ ಕೆಡವಬಲ್ಲದು ಎಂಬುದಕ್ಕೆ ಈ ಘಟನೆ ನಿದರ್ಶನವಾಗಿದೆ. ಈ ಆರೋಪಿ ಮನೆಯಲ್ಲಿ ಗುಪ್ತನಿಧಿ ಇದೆ ಎಂಬ ಮೂಢನಂಬಿಕೆಗೆ ಒಳಗಾಗಿದ್ದ … Read more

ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು.?

ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಪಾರಾಗಲು ದಿನವಿಡೀ ಲೀಟರ್‌ಗಟ್ಟಲೆ ನೀರು ಕುಡಿಯಬೇಕು ಎಂಬುದು ದಶಕಗಳಿಂದಲೂ ನಡೆದುಬಂದಿರುವ ನಂಬಿಕೆ. ಆದರೆ, ಇತ್ತೀಚಿನ ಹೊಸ ಸಂಶೋಧನೆಯೊಂದು ಈ ನಂಬಿಕೆಯನ್ನು ಸುಳ್ಳಾಗಿಸಿದೆ. ಕೇವಲ ನೀರು ಕುಡಿಯುವುದರಿಂದ ಕಿಡ್ನಿ ಸ್ಟೋನ್ ಬರದಂತೆ ತಡೆಯಲು ಸಾಧ್ಯವಿಲ್ಲ ಎಂದು ಈ ಅಧ್ಯಯನ ತಿಳಿಸಿದೆ. WhatsApp Group Join Now ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕವೊಂದರಲ್ಲಿ ಪ್ರಕಟವಾದ ವರದಿಯ ಪ್ರಕಾರ, ಕೇವಲ ನೀರಿನ ಸೇವನೆಯ ಪ್ರಮಾಣವನ್ನು ಹೆಚ್ಚಿಸುವುದು ಕಿಡ್ನಿ ಸ್ಟೋನ್ ಮರುಕಳಿಸುವುದನ್ನು ತಡೆಯುವಲ್ಲಿ ನಿರೀಕ್ಷಿತ ಯಶಸ್ಸು ನೀಡಿಲ್ಲ. ಅತಿಯಾದ ನೀರು … Read more

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ.? ಶಾಕಿಂಗ್ ವರದಿ ಇಲ್ಲಿದೆ.!

“ಮದ್ಯಪಾನ ಆರೋಗ್ಯಕ್ಕೆ ಹಾನಿಕರ” ಎಂಬ ಎಚ್ಚರಿಕೆಯನ್ನು ನಾವು ಪ್ರತಿದಿನ ನೋಡುತ್ತೇವೆ. ಆದರೆ, ಒಬ್ಬ ವ್ಯಕ್ತಿ ಸತತ ಒಂದು ವರ್ಷಗಳ ಕಾಲ ನಿಯಮಿತವಾಗಿ ಮದ್ಯಪಾನ ಮಾಡಿದರೆ ಆತನ ದೇಹದ ಪ್ರಮುಖ ಅಂಗವಾದ ಯಕೃತ್ತು ಅಥವಾ ಲಿವರ್ ಮೇಲೆ ಅದು ಎಂತಹ ಭೀಕರ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ವೈದ್ಯಕೀಯ ಸಂಶೋಧನೆಗಳು ಕಣ್ಣು ತೆರೆಸುವಂತಹ ಮಾಹಿತಿಯನ್ನು ಬಿಚ್ಚಿಟ್ಟಿವೆ. WhatsApp Group Join Now ಒಂದು ವರ್ಷದ ಸತತ ಪಾನ: ಲಿವರ್‌ನಲ್ಲಿ ಏನೆಲ್ಲಾ ಬದಲಾವಣೆಯಾಗುತ್ತದೆ.? 1. ಫ್ಯಾಟಿ ಲಿವರ್ ಆರಂಭ (0-3 … Read more

15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ

ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ 15 ವರ್ಷದ ವರುಣ್ ಮೃತಪಟ್ಟಿದ್ದಾನೆ. ವೈಟ್ ಟಾಪಿಂಗ್ ಕಾಮಗಾರಿಯಿಂದ ರಸ್ತೆ ಸುರಕ್ಷತೆ ಕಡಿಮೆಯಾಗಿ ಅಪಘಾತ ಹೆಚ್ಚಾಗಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಪೊಲೀಸರು ಬಸ್ ವಶಪಡಿಸಿಕೊಂಡಿದ್ದಾರೆ. WhatsApp Group Join Now ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್(15) ಮೃತ ದುರ್ದೈವಿ. ನೀರು … Read more

ಪಾದದ ಅಡಿ ಉರಿತಿದ್ಯಾ? ಇದು ಸಾಮಾನ್ಯವಲ್ಲ – ಗಂಭೀರ ರೋಗದ ಮುನ್ನೆಚ್ಚರಿಕೆ! ಇದನ್ನ ಲೈಟ್ ಆಗಿ ತೆಗೆದುಕೊಳ್ಳ್ಬೇಡಿ

ಅನೇಕ ಮಂದಿ ಪಾದಗಳು ಉರಿ ಸಮಸ್ಯೆಯನ್ನು (Burning Feet Problem) ಎದುರಿಸುತ್ತಾರೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ವಾಸ್ತವವಾಗಿ ಇದು ನರವೈಜ್ಞಾನಿಕ ಸಮಸ್ಯೆಯ (Neurological Disorder) ಪ್ರಮುಖ ಲಕ್ಷಣವಾಗಿರಬಹುದು. ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. WhatsApp Group Join Now ಆದರೆ, ಈ ಸಮಸ್ಯೆ ಕೆಲವರಲ್ಲಿ ಸಾಮಾನ್ಯವಾಗಿದ್ದರೂ, ಕೆಲವೊಮ್ಮೆ ಇದು ತೀವ್ರಗೊಂಡು ಅಪಾಯವನ್ನುಂಟು ಮಾಡುತ್ತದೆ. ಇದು ಇತರ ಗಂಭೀರ ಆರೋಗ್ಯ ಸಮಸ್ಯೆಗಳನ್ನು (Health Problems) ಸಹ ಉಂಟು ಮಾಡಬಹುದು ಎಂದು … Read more