‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ
ಹೆಣ್ಣು ಮತ್ತು ಗಂಡಿನ ಸಂಬಂಧ ದೈಹಿಕ ಸಂಬಂಧದಲ್ಲಿ ಮುಗಿಯುದಾದರೆ, ಆ ಸಂಬಂಧಗಳಿಗೆ ಬೆಲೆಯೇ ಇರುವುದಿಲ್ಲ. ದೆಹಲಿ, ಬೆಂಗಳೂರುನಂತಹ ಮಹಾನಗರಗಳಲ್ಲಿ ಯುವಕ-ಯುವತಿಯರು ಮನಸ್ಸಿನ ಸಂಬಂಧಕ್ಕಿಂತ ದೈಹಿಕ ಸಂಬಂಧಕ್ಕೆ ಬೆಲೆ ನೀಡುತ್ತಾರೆ ಎಂಬುದನ್ನು ಅನೇಕ ಘಟನೆಗಳು ವಿವರಿಸಿದೆ. WhatsApp Group Join Now ಅದಕ್ಕೆ ಸಾಕ್ಷಿ ಕೂಡ ಇದೆ. ಲಿವ್ ಇನ್ ರಿಲೇಶನ್ಶಿಪ್ ಮೂಲಕ ಗೆಳತನ ಬೆಳಸಿಕೊಂಡು ದೈಹಿಕ ಸಂಪರ್ಕದ ನಂತರ ಇಬ್ಬರ ನಡುವೆಯೂ ಹೊಂದಾಣಿಕೆಯೇ ಇರುವುದಿಲ್ಲ. ಕೊನೆಗೆ ಒಬ್ಬರ ಮೇಲೆ ಇನ್ನೊಬ್ಬ ದೂರಿಕೊಂಡ ಸಂದೇಹ ಪಡುತ್ತ, ಅಂತಿಮವಾಗಿ ಕೊಲೆಯಲ್ಲಿ … Read more