ಮದುವೆಯಾಗದ ಮೊಮ್ಮಗಳಿಗೆ ಹುಟ್ಟಿದ ಮಗು ; ಒಂದೇ ನಿಮಿಷಕ್ಕೆ ಹಸುಗೂಸಿನ ಕುತ್ತಿಗೆ ಹಿಸುಕಿ ತಿಪ್ಪೆಗೆಸೆದ ಅಜ್ಜಿ!
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಹೃದಯವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮದುವೆಯಾಗದ ಮೊಮ್ಮಗಳು ಗರ್ಭಿಣಿಯಾದ ವಿಷಯ ಹೊರಗೆ ತಿಳಿದರೆ ಎಲ್ಲಿ ಗೌರವ ಹೋಗುತ್ತದೋ ಎಂಬ ಭಯಕ್ಕೆ, ಹುಟ್ಟಿದ ಕೇವಲ ಒಂದು ನಿಮಿಷಕ್ಕೆ ಗಂಡು ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ. WhatsApp Group Join Now ಘಟನೆಯ ಹಿನ್ನೆಲೆ: ತಾನೇ ಹೆತ್ತು, ತಾನೇ ಕೊಂದ ನರ್ಸ್! ಕೊಲೆಯಾದ ಮಗುವಿನ ತಾಯಿ ವೃತ್ತಿಯಲ್ಲಿ ಸ್ಟಾಫ್ ನರ್ಸ್ … Read more