ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಹಿಜಾಬ್ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಹಿಜಾಬ್ ಗೆ ಅವಕಾಶ ನೀಡಿದ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. WhatsApp Group Join Now ಬಿಜೆಪಿಯವರಿಗೆ ಬೇರೆ ಏನು ಕೆಲಸ ಇದೆ ಹೇಳಿ. ಅವರ ಧಾರ್ಮಿಕತೆ, ಸಂಪ್ರದಾಯ ಗೌರವಿಸಬೇಕು. ಕೇಸರಿ ಶಾಲು ಹಾಕಿಕೊಂಡ್ರೆ ಕೆಲಸ ಸಿಕ್ಕಿಬಿಡುತ್ತಾ? ಅವರ ಮಕ್ಕಳು ಮಾತ್ರ ಫಾರಿನ್ ನಲ್ಲಿ ಓದುತ್ತಾರೆ. ಬಿಜೆಪಿಯ ಎಷ್ಟು ನಾಯಕರ … Read more