ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಪ್ರಿಯಕರನೊಂದಿಗೆ ಸೇರಿ ತಾಯಿಯೊಬ್ಬಳು ತನ್ನ ಮೂರು ವರ್ಷದ ಮಗನನ್ನು ಎರಡು ಅಂತಸ್ತಿನ ಮನೆಯ ಮೇಲಿಂದ ಎಸೆದು ಕೊಂದ ಘಟನೆ ಏಪ್ರಿಲ್ 28, 2023 ರಂದು ಗ್ವಾಲಿಯರ್ ಜಿಲ್ಲೆಯ ಥಾಟಿಪುರದಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸೆಷನ್ಸ್ ನ್ಯಾಯಾಲಯವು ಆರೋಪಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. WhatsApp Group Join Now ಏನಿದು ಘಟನೆ? ಪ್ರಾಸಿಕ್ಯೂಷನ್ ಪ್ರಕಾರ, ತನ್ನ ಮಗನನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಜ್ಯೋತಿ ರಾಥೋಡ್, ತನ್ನ ನೆರೆಯ ಉದಯ್ ಇಂದೌಲಿಯಾ ಜೊತೆ ಛಾವಣಿಯ … Read more