‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮತ್ತು ಅವರ ನಡೆಯ ಬಗ್ಗೆ ಸಾಕಷ್ಟು ಕುತೂಹಲವಿದೆ. WhatsApp Group Join Now ರಾಜೀನಾಮೆಗೂ ಮುನ್ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಉಪಹಾರ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶವನ್ನು ರವಾನಿಸಿದೆ. … Read more