ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
ಕನ್ನಡ ನ್ಯೂಸ್ ಟೈಮ್ : ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು 43 ವರ್ಷದ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ. WhatsApp Group Join Now ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ … Read more