SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. WhatsApp Group Join Now ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ … Read more