ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
ರಾಜ್ಯ ಸರ್ಕಾರ ಜಾತಿ ಜನಗಣತಿಗಾಗಿ ಶಾಲಾ ಮಕ್ಕಳ ದಸರಾ ಹಬ್ಬದ ರಜೆಯನ್ನ ಅಕ್ಟೋಬರ್ 18ರವರೆಗೆ ವಿಸ್ತರಣೆ ಮಾಡಿರುವುದು ನಿಮಗೆಲ್ಲರಿಗೂ ಕೂಡ ಗೊತ್ತೇ ಇದೆ. ಸದ್ಯ ಅಕ್ಟೋಬರ್ 18ರವರೆಗೆ ರಜೆಯನ್ನ ವಿಸ್ತರಣೆ ಮಾಡಿರುವ ಕರ್ನಾಟಕ ರಾಜ್ಯ ಸರ್ಕಾರ ಈಗ ಶಾಲಾ ಮಕ್ಕಳಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. WhatsApp Group Join Now ಅಕ್ಟೋಬರ್ 18 ರಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳು ಈ ನಿಯಮವನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ. ಕರ್ನಾಟಕದಲ್ಲಿ ಈ ಹಿಂದೆ ಮಳೆಯಿಂದಾಗಿ ಶಾಲಾ ಮಕ್ಕಳು … Read more