ದಿನ ಭವಿಷ್ಯ 09 ಮೇ 2026 : ಈ ರಾಶಿಯವರು ಕೆಲಸದಲ್ಲಿ ಯಶಸ್ಸು ಕಾಣುವರು : ಆರ್ಥಿಕ ಸ್ಥಿತಿ ಸುಧಾರಣೆ
ಮೇಷ ರಾಶಿ: ಆಸ್ತಿ ವಿವಾದವು ನಿಮಗೆ ಅನುಕೂಲಕರವಾಗಿ ಬಗೆಹರಿಯುತ್ತದೆ. ಪಾಲುದಾರರ ಬಗ್ಗೆ ಕಿವಿಕಚ್ಚುವ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯವಹಾರವು ತುಂಬಾ ಅನುಕೂಲಕರವಾಗಿ ಮುಂದುವರಿಯುತ್ತದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. WhatsApp Group Join Now ವೃಷಭ ರಾಶಿ: ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ಕೆಲಸವನ್ನು ಮಾಡಲು ನೀವು ಒಂದು ಉತ್ತಮ ಮಾರ್ಗವನ್ನು ಕಂಡುಕೊಳ್ಳುವಿರಿ. ಅಂತಶ್ಶತ್ರುವಿನ ಬಗ್ಗೆ ಗಮನ ಕೊಡದೇ ನಿಮಗೆ ಸೋಲಾಗಬಹುದು. ಆರ್ಥಿಕ … Read more