ನಿಮ್ಮ ಕುತಂತ್ರ ನೋಡಿ ಚಾಣಕ್ಯ ಶಾಕ್ ಆಗ್ತಿದ್ದ.! ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ಟಾಂಗ್
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ. WhatsApp Group Join Now ಗುರುವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ, ಇಲ್ಲಿ ಚರ್ಚೆ ನಡೆಯುತ್ತಿರುವುದು ಮೀಸಲಾತಿಯ ಬಗ್ಗೆ ಅಲ್ಲ, ಬದಲಾಗಿ ಈ … Read more