ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್‌ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
ನಮಗೆ ಬಿಜೆಪಿ ಅನಿವಾರ್ಯವಾಗಿದ್ದು, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ. ನಮ್ಮಿಂದ ತಪ್ಪಾಗುವುದು ಬೇಡ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ಜೆಡಿಎಸ್ ಕಚೇರಿ ಜೆ ಪಿ ಭವನದದ ಆವರಣದಲ್ಲಿ ನಡೆದ ಸಮಾವೇಶದಲ್ಲಿ ‘ಜನರೊಂದಿಗೆ ಜನತಾದಳ’ ಮಿಸ್ ಕಾಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. WhatsApp Group Join Now ‘ಜನರೊಂದಿಗೆ ಜನತಾದಳ’ ಘೋಷಣೆಯಡಿ ಕೈಗೊಳ್ಳುವ ಸಂಘಟನಾ ಪ್ರವಾಸ ಸಂಬಂಧದ ಲೋಗೋವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ … Read more