ವಿದೇಶದಿಂದ ರಹಸ್ಯವಾಗಿ ಆಗಮಿಸಿ ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗ

ಹರ್ಯಾಣದ ಯಮುನಾನಗರ ಜಿಲ್ಲೆಯಲ್ಲಿ ಡಿಸೆಂಬರ್ 24ರಂದು ನಡೆದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಇಲ್ಲಿ ಕೊಲೆ ಮಾಡಿದ್ದು, ಬೇರೆ ಯಾರೋ ಹೊರಗಿನವರಲ್ಲ ಬದಲಾಗಿ ಮಹಿಳೆಯ ಸ್ವಂತ ಮಗನೇ ಎಂಬ ವಿಚಾರ ತಿಳಿದು ಇಡೀ ಗ್ರಾಮವೇ ಆಘಾತಕ್ಕೀಡಾಗಿದೆ. WhatsApp Group Join Now ಹಾಗಿದ್ರೆ ಮಗನೇ ಸ್ವಂತ ತಾಯಿಯನ್ನು ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿದ್ದೇಕೆ? ಅಮ್ಮ ಮಗನ ಮಧ್ಯೆ ಅಂತ ದ್ವೇಷ ಏನಿತ್ತು ಡಿಟೇಲ್ ಸ್ಟೋರಿ ಇಲ್ಲಿದೆ. ತಾಯಿಗೆ ಮೂಹೂರ್ತವಿಟ್ಟ ಪಾಪಿ … Read more

ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ.?

ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ (old woman) ಬರ್ಬರವಾಗಿ ಹತ್ಯೆ (murder) ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. WhatsApp Group Join Now ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಂಬಂಧಿಯಿಂದಲೇ ಕೊಲೆ ಶಂಕೆ ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು … Read more

ಅನೈತಿಕ ಸಂಬಂಧಕ್ಕೆ ಕಾನೂನು ವಿವಿ ಎಂಜಿನಿಯರ್ ಕೊಲೆ : ಮೂವರು ಆರೋಪಿಗಳ ಬಂಧನ

ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್ ವಿಠ್ಠಲ್  ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್ ಅವರ ಮೇಲೆ ಹಲ್ಲೆ ನಡೆದಿತ್ತು. WhatsApp Group Join Now ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್ ಬಳಿ 4-5 ವರ್ಷಗಳಿಂದ ಛತ್ತೀಸ್ಗಢ ಮೂಲದ … Read more

40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು

ನೋವು ನಿವಾರಕಗಳ ಅನಿಯಮಿತ ಸೇವನೆ, ಕಡಿಮೆ ನೀರು ಕುಡಿಯುವುದು, ಮತ್ತು ಮೂತ್ರವನ್ನು ಹಿಡಿದಿಟ್ಟುಕೊಳ್ಳುವಂತಹ ದೈನಂದಿನ ಅಭ್ಯಾಸಗಳು ಕಿಡ್ನಿಗಳ ಆರೋಗ್ಯಕ್ಕೆ ಹಾನಿಕಾರಕ. ಈ ತಪ್ಪುಗಳು ದೀರ್ಘಕಾಲದಲ್ಲಿ ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು, ಆದ್ದರಿಂದ ಎಚ್ಚರಿಕೆ ವಹಿಸುವುದು ಅತ್ಯಗತ್ಯ. WhatsApp Group Join Now ನಿರಂತರವಾಗಿ ಔಷಧಿಗಳನ್ನು ತೆಗೆದುಕೊಳ್ಳುವುದು ಕಿಡ್ನಿಗಳ ಆರೋಗ್ಯವನ್ನು ಹದಗೆಡಿಸುತ್ತದೆ. ವೈದ್ಯರ ಸಲಹೆ ಇಲ್ಲದೆ ನೋವು ನಿವಾರಕಗಳು, ಜ್ವರದ ಮಾತ್ರೆಗಳನ್ನು ಸೇವಿಸುವುದು ಕಿಡ್ನಿಗಳಿಗೆ ಹಾನಿ ಉಂಟುಮಾಡಬಹುದು. ಕಿಡ್ನಿಗಳು ಸರಿಯಾಗಿ ಕಾರ್ಯನಿರ್ವಹಿಸಲು ನೀರು ಅತ್ಯಗತ್ಯ. ಸಾಕಷ್ಟು ನೀರು ಕುಡಿಯದಿರುವುದು ಕಿಡ್ನಿ … Read more

ಆಗತಾನೇ ಹುಟ್ಟಿದ ಕೂಸಿನೊಂದಿಗೆ ಸ್ಟ್ರೆಚರ್‌ನಲ್ಲಿ ಪತಿಯ ಸಂಸ್ಕಾರಕ್ಕೆ ಬಂದ ಯೋಧನ ಪತ್ನಿ.!

ಆಗಷ್ಟೇ ಮಗುವಿಗೆ ಜನ್ಮ ನೀಡಿದ ಪತ್ನಿ. ನವಜಾತ ಶಿಶುವನ್ನು ನೋಡಬೇಕಿದ್ದ ಪತಿಯ ನಿಧನ.! ಈ ಘಟನೆ ಯಾರೊಂದಿಗೂ ನಡೆದರೂ ಅದು ನಿಜಕ್ಕೂ ದುರಂತ. ಇಂತಹ ಒಂದು ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿರುವುದು ವರದಿಯಾಗಿದೆ. WhatsApp Group Join Now ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯಲ್ಲಿದ್ದ ಯೋಧರೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕುಟುಂಬದಲ್ಲಿ ಸಂತಸ ಮನೆಮಾಡಿದ ವೇಳೆಯೇ ಈ ಘಟನೆ ನಡೆದಿದ್ದು, ಇಡೀ ಊರಿಗೇ ಊರೇ ದುಃಖದಲ್ಲಿ ಮುಳುಗಿದೆ. ಆಗಿದ್ದೇನು?: ಸತಾರಾ ತಾಲೂಕಿನ ಡೇರ್ ಗ್ರಾಮದ … Read more

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಸಂಬಳ ಪ್ಯಾಕೇಜ್’ ನಲ್ಲಿ ನೋಂದಾಯಿಸಲು ಜ. 16 ಕೊನೆಯ ದಿನ.!

ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ‘ಎ’ ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. WhatsApp Group Join Now ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು … Read more

Dina Bhavishya : 12 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಗೃಹಕಾರ್ಯಗಳಿಗೆ ನಿಮಗೆ ಇದು ಶುಭದಿನ. ವೈವಾಹಿಕ ಜೀವನಕ್ಕೆ ಇದು ಬಹಳ ಮಹತ್ವದ ಕಾಲ ಎ೦ದು ಗಣೇಶ ಹೇಳುತ್ತಾರೆ. ನಿಮ್ಮ ಬಾಳ ಸ೦ಗಾತಿಯೊ೦ದಿಗೆ ಈ ಸಮಯವನ್ನು ಕಳೆಯುವುದರೊ೦ದಿಗೆ ನಿಮ್ಮ ದಿನವನ್ನು ಸು೦ದರವಾಗಿಸುವುದು. ಆರ್ಥಿಕ ಸ್ಥಿತಿಯು ಲಾಭದಾಯಕವಾಗಿಯೂ ಹಾಗೂ ಆನ೦ದಭರಿತವಾದ ಪ್ರಯಾಣ ನಿಮ್ಮದಾಗುವುದು. ನಿಮ್ಮ ಭಾವನಾತ್ಮಕ ಚಿ೦ತನೆಗಳನ್ನು ಹತೋಟಿಯಲ್ಲಿ ಇಟ್ಟುಕೊಂಡು ಜಾಗ್ರತೆವಹಿಸಿರಿ. ಇಲ್ಲದಿದ್ದಲ್ಲಿ ನಿಮ್ಮ ಸ೦ಗಾತಿಯ ಮುನಿಸಿಗೆ ಒಳಗಾಗುವಿರಿ. ನೀವು ಮಾಡಿದ ಕೆಲಸಕ್ಕೆ ಪ್ರಶ೦ಸೆಯನ್ನು ಪಡೆಯಲಿದ್ದೀರಿ. ಆದಷ್ಟು ದಿನವನ್ನು ವಾದ ವಿವಾದದಿ೦ದ … Read more

ದಿನಕ್ಕೆ 8 ಕ್ಕಿಂತ ಹೆಚ್ಚು ಬಾರಿ ಮೂತ್ರ ವಿಸರ್ಜನೆ ಮಾಡ್ತೀರಾ..! ಹಾಗಿದ್ರೆ ತಕ್ಷಣ ವೈದ್ಯರ ಬಳಿ ಹೋಗಿ

ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ಯಾವಾಗಲೂ ಅಪಾಯಕಾರಿಯಲ್ಲ ಎಂದು ತಜ್ಞರು ಹೇಳುತ್ತಾರೆ, ಆದರೆ ಅದು ನಿರಂತರವಾಗಿದ್ದು ನೋವು, ರಕ್ತ, ತೂಕ ನಷ್ಟ ಅಥವಾ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಮೊದಲೇ ಇರುವ ಪರಿಸ್ಥಿತಿಗಳೊಂದಿಗೆ ಇದ್ದರೆ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಮುಖ್ಯ. WhatsApp Group Join Now ಹೆಚ್ಚು ದ್ರವಗಳನ್ನು ಸೇವಿಸಿದಾಗ ಮೂತ್ರ ವಿಸರ್ಜನೆ ಹೆಚ್ಚಾಗುವುದು ಸಹಜ. ಆದರೆ ಹಲವು ಸಂದರ್ಭಗಳಲ್ಲಿ, ಆಗಾಗ ಮೂತ್ರ ವಿಸರ್ಜನೆಗೆ ವೈದ್ಯಕೀಯ ಕಾರಣಗಳಿರಬಹುದು. ಮೂತ್ರನಾಳದ ಸೋಂಕುಗಳು (UTIs), ಮಧುಮೇಹ, ಪುರುಷರಲ್ಲಿ … Read more

ನಗ್ನ ಫೋಟೋ ತೆಗೆದು ಪತ್ನಿಯಿಂದಲೇ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್‌ ಮೇಲ್‌ : ಪತಿರಾಯ ದೂರು

ಮನೆಯಲ್ಲಿ ಬೆತ್ತಲಾಗಿ ಓಡಾಡ್ತಾರೆ. ವಿಚಿತ್ರವಾಗಿ ವರ್ತಿಸುತ್ತಾರೆ. ವೀಡಿಯೋ ತೋರಿಸಿ ಲೈಂಗಿಕ ಕ್ರಿಯೆ ಮಾಡೋದಕ್ಕೆ ಒತ್ತಾಯಿಸ್ತಾರೆ ಅಂತ ಆರೋಪಿಸಿ ಪತ್ನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿಯೇ ವೀಡಿಯೋ ಮಾಡಿಕೊಂಡು ತನಗೆ 30 ಲಕ್ಷ ಹಣ, ಚಿನ್ನಕ್ಕೆ ಬೇಡಿಕೆ ಇಟ್ಟಿರೋದಾಗಿ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. WhatsApp Group Join Now ಬೆಂಗಳೂರಿನ ವಿಲ್ಸನ್ ಗಾರ್ಡನ್ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಮೇಘಶ್ರೀ ತನ್ನ ಪತಿ ಮಂಜುನಾಥ್ ವರ್ತನೆಯ ಬಗ್ಗೆ ದೂರು … Read more

ಇಶಾನಿಯ ಆಸೆಯಿಂದ ಬೆತ್ತಲೆಯಾದ  ಯುವಕ : ಬೆ*ತ್ತಲೆ ವಿಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್‌ ಮಾಡಿ ಯುವಕನಿಂದ 1.5 ಲಕ್ಷ ರು. ಸುಲಿಗೆ

ಡೇಟಿಂಗ್ ಆಯಪ್‌ನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿದ ಕಿಡಿಗೇಡಿಗಳು, ಯುವಕನಿಗೆ ವಿಡಿಯೋ ಕಾಲ್‌ ಮಾಡಿ ಬೆತ್ತಲೆಗೊಳಿಸಿ ಬ್ಲ್ಯಾಕ್‌ಮೇಲ್ ಮಾಡಿ ಒಂದೂವರೆ ಲಕ್ಷ ರು. ಸುಲಿಗೆ ಮಾಡಿದ್ದಾರೆ. ಈ ಸಂಬಂಧ 26 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್‌ ಠಾಣೆಯಲ್ಲಿ ದೂರು ನೀಡಿದ್ದಾನೆ. WhatsApp Group Join Now ಏಕಾಂತವಾಗಿ ಮಾತನಾಡಲು ಶುರು ಈಜಿಪುರದಲ್ಲಿ ವಾಸವಾಗಿರುವ ಯುವಕ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಜ.5 ರಂದು ಡೇಟಿಂಗ್ ಆಯಪ್‌ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಯುವತಿಯಿಂದ ರಿಕ್ವೆಸ್ಟ್ ಬಂದಿದೆ. … Read more