ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಶಾಲಾ ಸಮವಸ್ತ್ರ ವಿಚಾರವಾಗಿ 2022ರ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಹೊಸ ಆದೇಶ ಹೊರಡಿಸಿದೆ. ಹೊಸ ಆದೇಶದಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವುದು ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದೀಗ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. WhatsApp Group Join Now ಶಾಲಾ ಸಮವಸ್ತ್ರದ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಹಿಜಾಬ್, ಜನಿವಾರ, ಶಿವದಾರ, ರುದ್ರಾಕ್ಷಿ ಸೇರಿದಂತೆ ಸಾಂಪ್ರದಾಯಿಕ ಹಾಗೂ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಲಾಗಿದೆ. ಆದರೆ ಕೇಸರಿ ಶಾಲು, ಸಿಂಧೂರ, … Read more