BPL Ration Card : ಪಾನ್ ಕಾರ್ಡ್ – ಆಧಾರ್ ಕಾರ್ಡ್ ಜೋಡಣೆ ಮಾಡಿದ ಬಡವರ ಬಿಪಿಎಲ್ ಕಾರ್ಡ್ ರದ್ದು.?ಗ್ಯಾರಂಟಿ ಸೌಲಭ್ಯವೂ ಕಡಿತ.!
BPL Ration Card : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ ಕಾರ್ಡ್ -ಪಾನ್ ಕಾರ್ಡ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ. ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ – ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ … Read more