ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
ಪರಸ್ಪರ ಒಪ್ಪಿಗೆಯಿಂದ ಮದುವೆಯಾದ ಪತ್ನಿಯನ್ನು ಆಕೆಯ ಮನೆಯವರೇ ಕೂಡಿಹಾಕಿ, ಇದೀಗ ಮತ್ತೊಬ್ಬರ ಜೊತೆ ಮದುವೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಹಿರೆಬಾಗೇವಾಡಿಯಲ್ಲಿ ವೆಂಕಟೇಶ್ವರ ರಾಠೋಡ್ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ. WhatsApp Group Join Now ಇದು 2016 ಲವ್ ಸ್ಟೋರಿ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟೇಶ್ವರ ರಾಠೋಡ್, “ನನಗೆ ಮಂಜುಳಾ ಹಂಚಿನಮನಿ ಎಂಬಾಕೆಯ ಪರಿಚಯ 2016ರಿಂದಲೇ ಇತ್ತು. ಆಕೆಯನ್ನು ನಾನು 2022ರಲ್ಲಿ ಮದುವೆಯಾಗಿದ್ದೇನೆ. ಆದರೆ ಈಗ ಆಕೆಯ ತಂದೆ ಹಿರೆಬಾಗೇವಾಡಿಯ ರುದ್ರಪ್ಪ ಹಂಚಿನಮನಿ ಹಾಗೂ … Read more