ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. WhatsApp Group Join Now ಮೂಲ ವೇತನದ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ. ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ. ಈ ಮಹತ್ವದ ನಿರ್ಧಾರವನ್ನು ಕರ್ನಾಟಕ … Read more