ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸೋಕೆ ಡಿ.ಕೆ ಶಿವಕುಮಾರ್ ಯಾರು? ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ? – ಕುಮಾರಸ್ವಾಮಿ ಆಕ್ರೋಶ
ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. WhatsApp Group Join Now ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಮಾತಾಡಿದ ಕೇಂದ್ರ ಸಚಿವರು ಡಿಸಿಎಂ ಅವರು ಮಂಗಳವಾರ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅದಕ್ಕೆ ಗೃಹ ಸಚಿವರು ಇಲ್ಲವೇ? ರಾಜ್ಯದಲ್ಲಿರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ? ಎಂದು … Read more