ಮದುವೆ ಮಾಡಲಿಲ್ಲವೆಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಪುತ್ರ! ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ!
ಚಿತ್ರದುರ್ಗ: ಸಕಾಲಕ್ಕೆ ಮದುವೆ ಮಾಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆಕ್ರೋಶಗೊಂಡ ಮಗನೊಬ್ಬ ತನ್ನ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. WhatsApp Group Join Now ಮೃತ ವ್ಯಕ್ತಿಯನ್ನು ಸಣ್ಣನಿಂಗಪ್ಪ (65) ಎಂದು ಗುರುತಿಸಲಾಗಿದೆ. ಇವರ ಎರಡನೇ ಮಗ ನಿಂಗರಾಜ್ (36) ಕೊಲೆ ಮಾಡಿದ ಆರೋಪಿ. ತನ್ನೊಂದಿಗೆ ಬೆಳೆದ ಸ್ನೇಹಿತರೆಲ್ಲರಿಗೂ ಮದುವೆಯಾಗಿದೆ, ಆದರೆ ತನಗೆ ಇನ್ನೂ ಮದುವೆ ಮಾಡಿಲ್ಲ ಎಂದು ನಿಂಗರಾಜ್ ಪ್ರತಿದಿನ … Read more