ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚೆನ್ನೈ ಶ್ರೀ ಸಾಯಿ ಸಿಲ್ಕ್ಸ್ ಓನರ್ ನಾಗಲಕ್ಷ್ಮಿಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. WhatsApp Group Join Now ಸುಬ್ರಮಣಿಯನ್ (52) ಮತ್ತು ಅವರ ಪತ್ನಿ ನಾಗಲಕ್ಷ್ಮಿ (42) ನಂಗನಲ್ಲೂರಿನ ತಿಳ್ಳೈಗಂಗಾ ನಗರದಲ್ಲಿ ವಾಸವಿದ್ದರು. ನಿರುದ್ಯೋಗಿಯಾಗಿದ್ದ ಆತ ಪ್ರತಿದಿನ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ, ಮೊದಲ ಮಗ ಹರೀಶ್ ಭಾರದ್ವಾಜ್ ರಷ್ಯಾದಲ್ಲಿ ಎರಡನೇ ವರ್ಷದ ವೈದ್ಯಕೀಯ ವಿದ್ಯಾಭ್ಯಾಸ … Read more