ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್.!
ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಎಂದು ಹೇಳಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. WhatsApp Group Join Now ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತರು ಆಕೆಯೇ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ. ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಮುಂದಾಗಿದ್ದ ವೇಳೆ ಪೊಲೀಸರು ಕ್ರೌರ್ಯ ಮೆರೆದಿದ್ದಾರೆ … Read more