ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
ಪ್ರೀತಿಸಿ, ಹಿರಿಯರನ್ನು ಒಪ್ಪಿಸಿ ಹಸೆಮಣೆ ಏರಿದ್ದ ಆ ಜೋಡಿಯ ಸಂಸಾರ ನೂರು ಕಾಲ ಸುಖವಾಗಿರಬೇಕಿತ್ತು. ಆದರೆ, ವಿಧಿಯಾಟ ಬೇರೆಯೇ ಇತ್ತು. ಮದುವೆಯಾದ ಕೇವಲ ಒಂದು ತಿಂಗಳ ಸಂಭ್ರಮ ಮುಗಿಯುವ ಮೊದಲೇ ನವದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಿದ್ಧಪೇಟೆ ಜಿಲ್ಲೆಯ ಕೊಂಡಪಾಕದಲ್ಲಿ ನಡೆದಿದೆ. WhatsApp Group Join Now ಪ್ರೀತಿ ಪವಿತ್ರವಾಗಿತ್ತು, ಆದರೆ… ಅಂಜಲಿ (21) ವೃತ್ತಿಯಲ್ಲಿ ದರ್ಜಿಯಾಗಿದ್ದಳು. ವಿನಯ್ (23) ಕೂಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು, ಇಬ್ಬರ ಮನೆಯವರನ್ನು … Read more