ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್
ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಅಧಿಕೃತವಾಗಿ ಬೆಂಬಲ ಘೋಷಿಸುವ ಮೂಲಕ ರಾಜ್ಯದಲ್ಲಿ ಹೊಸ ರಾಜಕೀಯ ಶಕೆಯ ಆರಂಭಕ್ಕೆ ನಾಂದಿ ಹಾಡಿದೆ. ಈ ಮೈತ್ರಿಯು ದಕ್ಷಿಣ ಭಾರತದ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. WhatsApp Group Join Now ಸಂವಿಧಾನ ರಕ್ಷಣೆಯ ಹಿತದೃಷ್ಟಿಯಿಂದ ಕೈಜೋಡಿಸಿದ ಹಸ್ತ ಮತ್ತು ಟಿವಿಕೆ ಟಿವಿಕೆ ಅಧ್ಯಕ್ಷ … Read more