ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ

ಆಕೆಯ ಹೆಸರು ಸಂಗೀತಾ ವಯಸ್ಸು ಕೇವಲ 32 ಮದುವೆಯಾಗಿ 10 ವರ್ಷಗಳೇ ಕಳೆದಿತ್ತು, 10 ವರ್ಷದ ದಾಂಪತ್ಯಕ್ಕೆ ಪ್ರತಿಯಾಗಿ ಇಬ್ಬರು ಮುದ್ದಾದ ಮಕ್ಕಳು ಇದ್ದಾರೆ. ಆದರೆ ಮದುವೆಯಾಗಿ ಇಷ್ಟು ವರ್ಷಗಳು ಕಳೆದರೂ ಆಕೆಯನ್ನು ಗಂಡನ ಮನೆಯವರು ಮಾತ್ರ ಹೊರಗಿನವಳಂತೆಯೇ ನೋಡುತ್ತಿದ್ದರು. WhatsApp Group Join Now ವರದಕ್ಷಿಣೆಯಾಗಿ ತವರು ಮನೆಯಿಂದ ಬುಲೆಟ್ ಬೈಕ್ ಹಾಗೂ ಎಮ್ಮೆಯೊಂದನ್ನು ತರುವಂತೆ ಆಕೆಯನ್ನು ದಿನಾ ಪೀಡಿಸುತ್ತಿದ್ದರು. ಆಕೆ ಈ ಬೇಡಿಕೆ ಈಡೇರಿಸದೇ ಹೋದಾಗ ಆಕೆಯನ್ನು ದೈಹಿಕವಾಗಿ ಹಿಂಸೆ ನೀಡಿ ಎರಡು ಮಕ್ಕಳಿದ್ದಾರೆ … Read more

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ

ಶಿಕ್ಷಣ ಸಚಿವರಾಗಿ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ ತಮ್ಮ ಇಲಾಖೆ ಪ್ರಗತಿ ಸಾಧಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಸರ್ ಕೂಡಾ ಮೆಚ್ಚಿದ್ದಾರೆ ಎಂದಿದ್ದಾರೆ. WhatsApp Group Join Now ‘ನನ್ನ ಇಲಾಖೆ ಬೇರೆ ಇಲಾಖೆಯಂತಲ್ಲ. ಇಲ್ಲಿ ಪ್ರಗತಿ ಕಣ್ಣಿಗೆ ಕಾಣಿಸಲ್ಲ. ಆದರೆ ಶಿಕ್ಷಣ ಎಂದರೆ ದೇವರ ಕೆಲಸ. ನನ್ನ ಇಲಾಖೆಯಲ್ಲಿ ಬಹಳ ಸಮಸ್ಯೆಗಳಿತ್ತು. ಹೀಗಾಗಿ ಸ್ವಲ್ಪ ಹುಷಾರಾಗಿ ನೋಡ್ಕೊಂಡು ಮಾಡು ಎಂದು ಮುಖ್ಯಮಂತ್ರಿಗಳು ನನಗೆ ಅಧಿಕಾರ ಕೊಟ್ರು. ನಿನ್ನೆ ನನ್ನ … Read more

ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರನ್ನು ಸಿಂಗಾಪುರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆ ಇಟ್ಟಿರುವುದು ಸಂತೋಷದ ವಿಚಾರ. ಆದರೆ, ಕಲ್ಯಾಣ ಕರ್ನಾಟಕ ಭಾಗವನ್ನು ಬೆಂಗಳೂರು-ಮೈಸೂರು ಮಾದರಿಯಲ್ಲಿ ಅಭಿವೃದ್ಧಿ ಮಾಡಿದರೆ ಇಲ್ಲಿನ ಜನ ರಾಜ್ಯ ಸರ್ಕಾರಕ್ಕೆ ಚಿರಋುಣಿಯಾಗಿರುತ್ತಾರೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. WhatsApp Group Join Now ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ‘ಆರೋಗ್ಯ ಅವಿಷ್ಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರ ಮೈಸೂರು ಮತ್ತು ಡಿ.ಕೆ.ಶಿವಕುಮಾರ್‌ ಅವರ ಬೆಂಗಳೂರಿನಂತೆ ಈ ಪ್ರದೇಶದ ಅಭಿವೃದ್ಧಿ ಮಾಡಿದರೆ … Read more

Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,320/- ರೂಪಾಯಿ ಆಗಿದೆ. 10 ಗ್ರಾಂ ಗೆ ₹93,200/- ರೂಪಾಯಿ. 100 ಗ್ರಾಂ ಗೆ ₹9,32,000/- ರೂಪಾಯಿ ಆಗಿದೆ. … Read more

SBI Bank Rules : ಗ್ರಾಹಕರಿಗೆ ಗುಡ್‌ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!

SBI Bank Rules : ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ರೆಪೊ ದರ ಕಡಿತದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲಗಳ ಬಡ್ಡಿದರವನ್ನು ಶೇಕಡಾ 0.50 ರಷ್ಟು ಕಡಿಮೆ ಮಾಡಿದೆ. WhatsApp Group Join Now ಈ ಮೂಲಕ ಗೃಹಸಾಲ ಪಡೆದುಕೊಂಡವರಿಗೆ ಗುಡ್ ನ್ಯೂಸ್ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ … Read more

AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾ‌ರ್

ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಶನಿವಾರ(ಜೂ14) ಭೇಟಿ ನೀಡಿ ಪರಿಶೀಲಿಸಿದರು. ಇತರ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್‌ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದರು. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ‘ಇಂತಹ ದುರಂತದ ಸಮಯದಲ್ಲಿ, ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧಿಸಬಾರದು. ಈಗ ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಫಲಿತಾಂಶ ಏನೆಂದು ನಾವು ನೋಡುತ್ತೇವೆ, … Read more

ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ : ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದ ಹೆಚ್ ವಿಶ್ವನಾಥ್

ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯವಾಣಿ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದರಿಂದ ಇಂದು ಪ್ರತಿ ಬಾರಿಯೂ ಕೇಳಿಬರುತ್ತಿರುವ ಸಿಎಂ ಬದಲಾವಣೆ ಮಾತಿಗೆ ಫುಲ್ ಸ್ಟಾಂಪ್ ಬೀಳಲಿದೆ ಎಂದರು. WhatsApp Group Join … Read more

Gold Rate : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಖುಷಿ ಸುದ್ದಿ ನೀಡುತ್ತಾ ಬಂಗಾರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. WhatsApp Group Join Now ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,320/- ರೂಪಾಯಿ ಆಗಿದೆ. 10 ಗ್ರಾಂ ಗೆ ₹93,200/- ರೂಪಾಯಿ. 100 ಗ್ರಾಂ ಗೆ ₹9,32,000/- ರೂಪಾಯಿ ಆಗಿದೆ. … Read more

ನಿಜವಾಯ್ತು ದುರಂತದ ಬಗ್ಗೆ ಕೋಡಿಶ್ರೀ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ! ಸಾಕ್ಷಿಯಾದ ಎರಡು ಘಟನೆಗಳು!

ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್‌ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ. WhatsApp Group Join Now ಕಳೆದ 10 ದಿನದ ಹಿಂದಷ್ಟೇ ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದ ಕೋಡಿಮಠ ಶ್ರೀಗಳು, ”ವಾಯುಗಂಡ” ಇದ್ದು, ವಾಯುನಿಂದ ದೇಶದಲ್ಲಿ ದೊಡ್ಡ ಅನಾಹುತ ಸಂಭವಿಸಿ ಅತಿಹೆಚ್ಚು ಸಾವು ನೋವು ಆಗಲಿದೆ ಎಂದು ಎಚ್ಚರಿಸಿದ್ದರು. ಈ ಬೆನ್ನಲ್ಲೇ ಕಾಲ್ತುಳಿತದಲ್ಲಿ ಉಸಿರಾಟದ … Read more

ಪ್ರಧಾನಿ ಮೋದಿ ಏನ್ ಪೈಲಟ್ಟಾ.? ಅವನ್ಯಾಕೆ ರಾಜೀನಾಮೆ ಕೊಡಬೇಕು? – ಸಿ.ಎಂ.ಇಬ್ರಾಹಿಂ ಬ್ಯಾಟಿಂಗ್

ಗುಜರಾತಿನ ಅಹಮದಾಬಾದ್‌ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ಚರ್ಚೆ ನಡೆಯುತ್ತಿವೆ. ಕಾಂಗ್ರೆಸ್‌ನ ಕೆಲ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. WhatsApp Group Join Now ಇದೇ ವಿಚಾರದ ಬಗ್ಗೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿದ್ದು, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಪ್ರಕರಣಕ್ಕೂ ಮೋದಿಗೆ ಏನು ಸಂಬಂಧ? ಮೋದಿ ಏನು ಪೈಲೆಟಾ? ಯಾಕೆ ರಾಜೀನಾಮೆ ಕೊಡಬೇಕು? ಬೇಕಿದ್ದರೆ … Read more