ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಜೊತೆಗೆ ಮೈತ್ರಿಗೆ ಬಿಜೆಪಿ ಪರಿಶೀಲನೆ : ಅಮಿತ್ ಶಾ ಹೇಳಿದ್ದೇನು?
ಕೆಲವೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಬಲಪಡಿಸುವ ಗುರಿ ಹೊಂದಿರುವ ಬಿಜೆಪಿ, ಹೊಸದಾಗಿ ರಾಜಕಾರಣಕ್ಕೆ ಧುಮಕಿ ರಾಜ್ಯದಲ್ಲಿ ಹವಾ ಸೃಷ್ಟಿಸಿರುವ ದಳಪತಿ ವಿಜಯ್ ಅವರ ನೇತೃತ್ವದ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಗಂಭೀರವಾಗಿ ಪರಿಶೀಲನೆ ನಡೆಸಿದೆ ಎಂದು ಸೋಮವಾರ ವರದಿಯಾಗಿದೆ. WhatsApp Group Join Now ಕಳೆದ ಎರಡು ದಿನಗಳಿಂದ ತಮಿಳುನಾಡು ರಾಜ್ಯದ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಆಡಳಿತರೂಢ ಡಿಎಂಕೆಯ ಎಲ್ಲಾ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, … Read more