4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕಲ್ಲಿನಿಂದ ಜಜ್ಜಿ ಕೊಂದ 65ರ ವೃದ್ಧ.!
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲೂಕಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ನಡೆದಿದೆ. 65 ವರ್ಷದ ವೃದ್ಧನೊಬ್ಬ ಕೇವಲ ನಾಲ್ಕು ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. WhatsApp Group Join Now ಈ ಘಟನೆಯು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬಾಲಕಿಯು ಮಧ್ಯಾಹ್ನದ ಸಮಯದಲ್ಲಿ ನಾಪತ್ತೆಯಾಗಿದ್ದಳು. ಆತಂಕಗೊಂಡ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಬಾಲಕಿಯ ರಕ್ತಸಿಕ್ತ … Read more