ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!
ಇತ್ತೀಚೆಗಷ್ಟೇ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ (19) ಸಾವಿನ ಪ್ರಕರಣದಲ್ಲಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಹಿಮಾಚಲ ಪ್ರದೇಶ ಪೊಲೀಸರು ಕಾಲೇಜಿನ ಪ್ರಾಧ್ಯಾಪಕ ಮತ್ತು ಮೂವರು ವಿದ್ಯಾರ್ಥಿನಿಯರ ವಿರುದ್ಧ ರ‍್ಯಾಗಿಂಗ್, ದೈಹಿಕ ಹಲ್ಲೆ ಮತ್ತು ಲೈಂಗಿಕ ಕಿರುಕುಳದ ಆರೋಪದಡಿ ಪ್ರಕರಣ ದಾಖಲಿಸಿ, ತನಿಖೆಗೆ ಒಳಪಡಿಸಿದ್ದಾರೆ. WhatsApp Group Join Now ಮೃತ ಪಲ್ಲವಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದಳು. ಕಳೆದ ವರ್ಷ ಸೆಪ್ಟೆಂಬರ್ 18ರಂದು ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳಾದ … Read more