ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ವಾಪಸ್ ; ಮಾಧ್ಯಮ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ!
ಮುಂಬರುವ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸೂಚನೆ ಸಿಗುತ್ತಿದೆ. ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರ ಮರಳುವಿಕೆ ಮತ್ತು ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. WhatsApp Group Join Now ಜೊತೆಗೆ, ಸಚಿವ ಜಮೀರ್ ಅಹಮದ್ ಖಾನ್ ಅವರು ವಾಪಸ್ ಜೆಡಿಎಸ್ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ. ಚನ್ನಪಟ್ಟಣಕ್ಕೆ ಕುಮಾರಣ್ಣ … Read more