Horoscope Today : 01 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
ಮೇಷ :- WhatsApp Group Join Now ದಿನ ಪೂರ್ತಿಯ ಕೊರಗು ಹಾಗೂ ತೊಂದರೆಗಳಿಗೆ ಸಿದ್ಧರಾಗಿರುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾನೆ. ನೀವು ಭಾವೇವೇಶಕ್ಕೆ ಒಳಗಾಗಿ ಅನುಚಿತ ಮಾತುಗಳನ್ನು ಆಡಿ ನಂತರ ಪಶ್ಚಾತ್ತಾಪಕ್ಕೆ ಒಳಪಡುವಿರಿ. ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಆಸ್ತಿ ಸಂಬಂಧಿ ಮಾತುಕತೆಗಳಲ್ಲಿ ಅಥವಾ ವಾಗ್ವಾದಗಳಲ್ಲಿ ಪ್ರವೇಶಿಸಬೇಡಿ. ಎಚ್ಚರಿಕೆಯಿಂದ ಮುನ್ನಡೆಯಿರಿ. ಜಲಜಂತುಗಳಿಂದ ದೂರವಿರಿ. ವಿದ್ಯಾರ್ಥಿಗಳಿಗೆ ಮತ್ತು ಪಂಡಿತರಿಗೆ ಈ ದಿನವು ಇತರ ದಿನದಂತೆ ಸಾಮಾನ್ಯವಾಗಿರುತ್ತದೆ. ವೃಷಭ :- ಈ ದಿನವು ನಿಮ್ಮನ್ನು … Read more