ರೈಲ್ವೆಯ ನಿವೃತ್ತ ಉದ್ಯೋಗಿ ಸಾವು, ಮಗಳ ದೇಹದಲ್ಲಿ ಮಾಂಸವೇ ಇಲ್ಲ, ಕೇರ್ ಟೇಕರ್ ಆಗಿ ನೇಮಕಗೊಂಡಿದ್ದವರು ಮಾಡಿದ್ದೇನು?

ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. WhatsApp Group Join Now ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), … Read more

Dina Bhavishya : ಡಿಸೆಂಬರ್‌ 30 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಅದೃಷ್ಟಕರ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಕುಟುಂಬದಲ್ಲಿ ಮಂಗಳಕರ ಸಮಾರಂಭವು ನಡೆಯುವ ಸಾಧ್ಯತೆಯಿದೆ. ಇದು ನೀವು ತುಂಬಾ ಸಮಯದಿಂದ ಸಂಪರ್ಕವನ್ನೇ ಕಳೆದುಕೊಂಡಿದ್ದ ಸಂಬಂಧಿಕರನ್ನು, ಸ್ನೇಹಿತರನ್ನು ಮತ್ತು ಬಂಧುವರ್ಗದವರನ್ನು ಭೇಟಿ ಮಾಡುವ ಸುವರ್ಣ ಅವಕಾಶವನ್ನು ಒದಗಿಸುತ್ತದೆ. ಅವರ ಸೆಲ್ ಫೋನ್ ಸಂಖ್ಯೆ ಅಥವಾ ಸಾಮಾಜಿಕ ನೆಟ್‌ವರ್ಕಿಂಗ್ ತಾಣಗಳ ವಿಳಾಸಗಳನ್ನು ತೆಗೆದುಕೊಳ್ಳಲು ಮರೆಯದಿರಿ. ವ್ಯವಹಾರದಲ್ಲಿ ಅಥವಾ ವಿನೋದಕ್ಕಾಗಿ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಸಕಾಲ. ಈಗ ನೀವು … Read more

ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಅರ್ಹರಿಗಷ್ಟೇ ‘ಸರ್ಕಾರಿ’ ಮನೆ, ಎಲ್ಲರಿಗೂ ಇಲ್ಲ ; ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಅರ್ಹರಿಗೆ ಬೈಯ್ಯಪ್ಪನಹಳ್ಳಿಯ ವಸತಿ ಸಮುಚ್ಚಯದಲ್ಲಿ ತಲಾ ₹11.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. WhatsApp Group Join Now ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಸತಿ ಸಚಿವ ಜಮೀರ್ ಅಹಮದ್‌ ಖಾನ್ ಹಾಗೂ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಅವರು, ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ‘ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ … Read more

ಬೆಂಗಳೂರಿನ ಪಿಜಿ ಕಟ್ಟಡದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ

ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾಫ್ಟ್‌ವೇರ್ ಎಂಜಿನೀಯರ್ ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. 7 ಹಿಲ್ಸ್ ಸಾಯಿ ಕೊಲಿವಿಂಗ್ ಪಿಜಿಯಲ್ಲಿ ಈ ಅವಘಡ ಸಂಭವಿಸಿದೆ. WhatsApp Group Join Now ಡೈನಿಂಗ್ ಹಾಲ್ ಹಾಗೂ ಅಡುಗೆಕೋಣೆ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ. 50ಕ್ಕೂ ಹೆಚ್ಚು ಮಂದಿ ಈ ಪಿಜಿಯಲ್ಲಿ ತಂಗಿದ್ದಾರೆ. ಗ್ಯಾಸ್ ಲೀಕ್ ಆಗಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಬಳ್ಳಾರಿ ಮೂಲದ ಅರವಿಂದ್ ಸಾಫ್ಟ್ ವೇರ್ ಇಂಜಿನಿಯರ್ ಮೃತ ಅರವಿಂದ್ ಇತ್ತೀಚೆಗಷ್ಟೇ … Read more

ಮಗಳಿಗೆ ಗಾಳ, ತಾಯಿಗೆ ಬೆಂಕಿ ಹಚ್ಚಿದ್ದ ಕಿರಾತಕ ಕೊನೆಗೂ ಅಂದರ್!

ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ (fire)ಹಚ್ಚಿರುವಂತಹ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಮುತ್ತು ಅಭಿಮನ್ಯು ಬೆಂಕಿ ಹಚ್ಚಿದ ವ್ಯಕ್ತಿ. WhatsApp Group Join Now ಸದ್ಯ ಆರೋಪಿ ಮುತ್ತು ಅಭಿಮನ್ಯುವನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ (Arrested). ಇನ್ನು ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಗಳನ್ನ ಮದುವೆ ಮಾಡಿಕೊಡು ಅಂತ ತಾಯಿಗೆ ಬೆಂಕಿ ಹಾಕಿದ್ದ ಕಿರಾತಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಳೆದ ಮಂಗಳವಾರ … Read more

ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣು : ಆರ್ ಆರ್ ನಗರದಲ್ಲಿ ದುರಂತ ಅಂತ್ಯ

ಕಿರುತೆರೆ ಸೀರಿಯಲ್ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. WhatsApp Group Join Now ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ … Read more

Fatty Liver : ಮದ್ಯಪಾನ ಮಾಡದಿದ್ದರೂ ಲಿವರ್ ಹಾಳಾಗಬಹುದು! ಫ್ಯಾಟಿ ಲಿವರ್ ಇರುವವರು ಈ ಪಾನೀಯಗಳಿಂದ ದೂರವಿರಿ

Fatty Liver : ಇಂದಿನ ಬದಲಾದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ‘ಫ್ಯಾಟಿ ಲಿವರ್’ (Fatty Liver) ಸಮಸ್ಯೆ ಸಾಮಾನ್ಯವಾಗುತ್ತಿದೆ. ಕೇವಲ ಮದ್ಯಪಾನ ಮಾಡುವುದರಿಂದ ಮಾತ್ರ ಲಿವರ್ ಹಾಳಾಗುತ್ತದೆ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಹಾರ್ವರ್ಡ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರ ಪ್ರಕಾರ, ನಾವು ದಿನನಿತ್ಯ ಸೇವಿಸುವ ಕೆಲವು ಪಾನೀಯಗಳು ಲಿವರ್ ಪಾಲಿಗೆ ವಿಷವಾಗಿ ಪರಿಣಮಿಸಬಹುದು. ಇವುಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ ಲಿವರ್ ಸಿರೋಸಿಸ್‌ನಂತಹ ಪ್ರಾಣಾಪಾಯದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಿದೆ. WhatsApp Group … Read more

ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ : ಸಿಮೆಂಟ್ ಬಲ್ಕರ್ ಲಾರಿಗೆ ಬೈಕ್ ಡಿಕ್ಕಿ

ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. WhatsApp Group Join Now ಮೂಲತಃ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್ … Read more

ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಹೋರಾಟಗಾರರ ಸಮಿತಿಯಿಂದ ಭಾನುವಾರ ಅರಮನೆ ಮೈದಾನದಲ್ಲಿ ನಡೆದ ‘ಜನರಾಜ್ಯೋತ್ಸವ’ ಕಾರ್ಯಕ್ರಮದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. WhatsApp Group Join Now ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಅವರು, ಅನ್ಯಜಾತಿಯ ಯುವಕನನ್ನು ವಿವಾಹ ಆಗಿದ್ದ ಕಾರಣಕ್ಕೆ ತಂದೆಯೊಬ್ಬರು ಗರ್ಭಿಣಿ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾನೂನು ಜಾರಿಗೊಳಿಸುವಂತೆ … Read more

ಶೇ.80 ರಷ್ಟು ದಂಪತಿ ಪರಿಸ್ಥಿತಿ ಇದೇ.. ಮದುವೆಯಾದ ನಂತ್ರ ಆಕರ್ಷಣೆ ಕಡಿಮೆ ಆಗುವುದ್ಯಾಕೆ.?

ಮದುವೆ ಒಂದು ಸುಂದರವಾದ ಪ್ರಯಾಣ. ಮದುವೆಯ ಮೊದಲ ಎರಡು ಮೂರು ವರ್ಷಗಳನ್ನು ಹೆಚ್ಚಾಗಿ ಹನಿಮೂನ್ ಹಂತ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ದಂಪತಿಗಳ ನಡುವಿನ ಪ್ರೀತಿ ಮತ್ತು ಅನ್ಯೋನ್ಯತೆ ಉತ್ತುಂಗದಲ್ಲಿರುತ್ತದೆ. ಆದರೆ ಕಾಲ ಕಳೆದಂತೆ ಆ ಮ್ಯಾಜಿಕ್ ಮಾಯವಾಗುತ್ತದೆ. WhatsApp Group Join Now ಒಮ್ಮೆ ಇದ್ದ ಆಕರ್ಷಣೆ ಕಡಿಮೆಯಾಗುತ್ತಾ ಹೋಗುತ್ತದೆ. ದೈನಂದಿನ ಜವಾಬ್ದಾರಿಗಳ ನೆರಳಿನಲ್ಲಿ ಪ್ರೀತಿ ಮಾಯವಾಗುತ್ತದೆ. ಈ ಕುರಿತು ಲೈಫ್ ಕೋಚ್ ನಿಹಾರಿಕಾ ಸೂರಿ ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ವಿಡಿಯೋದ … Read more