ಪ್ರೀತಿಯ ನಾಟಕವಾಡುತ್ತಾ ಯುವಕನನ್ನು ಬಲೆಗೆ ಬೀಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಯುವತಿ.!
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ವಿಕಲಚೇತನ (ಕಿವುಡು ಮತ್ತು ಮೂಗ) ಯುವಕನೊಬ್ಬನನ್ನು ಹನಿಟ್ರಾಪ್ ಮಾಡಿ ಲಾಡ್ಜ್‌ಗೆ ಕರೆಸಿಕೊಂಡ ಯುವತಿ, ಆತನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಕೊಚ್ಚಿಯ ಪನಂಪಿಳ್ಳಿ ನಗರದಲ್ಲಿ ನಡೆದಿದೆ. WhatsApp Group Join Now ಘಟನೆಯ ವಿವರ: ನಾರ್ತ್ ಪರವೂರ್ ಮೂಲದ ಸ್ವಪ್ನಾ ಎಂಬ ಯುವತಿ, ತನ್ನ ಸ್ನೇಹಿತರಾದ ಜಾನ್ ರಾಹುಲ್, ಅಮಲ್ ಮತ್ತು ಆನಂದ್ ಎಂಬವರೊಂದಿಗೆ ಸೇರಿ ಕೊಲ್ಲಂನ ನಿಲ್ಲಿಲ್ಲಾ ನಿವಾಸಿ ಅಮಲ್ ದೇವ್ ಎಂಬ ಯುವಕನನ್ನು ಹನಿಟ್ರಾಪ್ ಮಾಡಿದ್ದಾಳೆ. ಈಕೆ … Read more