ಕೆನರಾ ಬ್ಯಾಂಕ್ ಗ್ರಾಹಕರಿಗೆ ₹3 ಕೋಟಿ ಪಂಗನಾಮ ; ಗ್ರಾಹಕರ ಹೆಸರಲ್ಲಿ ಸಾಲ ಪಡೆದು ಮ್ಯಾನೇಜರ್ ಎಸ್ಕೇಪ್!
ರಾಷ್ಟ್ರೀಕೃತ ಬ್ಯಾಂಕ್ ಅಂದಮೇಲೆ ಅಲ್ಲಿ ನಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂಬ ನಂಬಿಕೆ ಎಲ್ಲರಲ್ಲೂ ಇರುತ್ತದೆ. ಆದರೆ, ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಗ್ರಾಹಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಬರೋಬ್ಬರಿ 3 ಕೋಟಿ ರೂ. ವಂಚಿಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಳಕಿಗೆ ಬಂದಿದೆ. WhatsApp Group Join Now ನಂಬಿಸಿ ಕುತ್ತಿಗೆ ಕುಯ್ದ ಮ್ಯಾನೇಜರ್: ಮಲ್ಲೇಶ್ವರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರಘು ಎಂಬಾತನೇ ಈ ಬೃಹತ್ ವಂಚನೆಯ ಕಿಂಗ್‌ಪಿನ್. ಈತ ಸುಮಾರು … Read more