ತಂದೆ ವಾದ ಮಂಡಿಸುವ ವಕೀಲ.. ಕಿರಿ ವಯಸ್ಸಿನಲ್ಲೇ ಸಿವಿಲ್ ನ್ಯಾಯಾಧೀಶನಾದ ಮಗ
ಶಿರಸಿ : ಕಠಿಣ ಪರಿಶ್ರಮ ಮತ್ತು ಸ್ಪಷ್ಟ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಶಿರಸಿ ಹೆಗಡೆಕಟ್ಟಾ ಮೂಲದ ಸುಮಂತ ಮಂಜುನಾಥ ನಾಯ್ಕ ಸಾಬೀತು ಪಡಿಸಿದ್ದಾರೆ. 2025ರ ಸಾಲಿನ ಕರ್ನಾಟಕ ನ್ಯಾಯಾಂಗ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆಯುವ ಮೂಲಕ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. WhatsApp Group Join Now ಈ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ನ್ಯಾಯಾಧೀಶರ ಪಟ್ಟ ಅಲಂಕರಿಸಿದ ಜಿಲ್ಲೆಯ ಮೊದಲ ಸಾಧಕ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಬೆಂಗಳೂರಿನಲ್ಲಿ … Read more