ಪ್ಯಾಕೆಟ್ ಹಾಲಿನಿಂದಲೇ ತಿಂಗಳಿಗೆ 1 ಕೆ.ಜಿ ಬೆಣ್ಣೆ ತೆಗೆಯಬಹುದು! ಆ ಸಿಂಪಲ್ ಟ್ರಿಕ್ ಇಲ್ಲಿದೆ!

ಅಡುಗೆಯಲ್ಲಿ ಬೆಣ್ಣೆಯ ಬಳಕೆ ಸಾಮಾನ್ಯ. ಬೆಳಗ್ಗೆ ತಿಂಡಿ, ರೊಟ್ಟಿ ಅಥವಾ ಇತರ ಖಾದ್ಯಗಳಲ್ಲಿ ಬೆಣ್ಣೆ ಹಚ್ಚಿ ಸವಿಯುವುದು ಎಲ್ಲರಿಗೂ ಇಷ್ಟ. ಆದರೆ ಅಂಗಡಿಯಲ್ಲಿ ಖರೀದಿಸುವ ಬೆಣ್ಣೆ ಗಟ್ಟಿಯಾಗಿರುವುದರಿಂದ ನೈಜ ರುಚಿ ಸಿಗುವುದಿಲ್ಲ. ಫ್ರಿಡ್ಜ್‌ನಲ್ಲಿ ತಿಂಗಳುಗಳ ಕಾಲ ಇಟ್ಟು ಬಳಸುವುದು ಸಹ ರುಚಿಯನ್ನು ಕಡಿಮೆ ಮಾಡುತ್ತದೆ. WhatsApp Group Join Now ಆದರೆ ನೀವು ನಿತ್ಯ ಖರೀದಿಸುವ ಪ್ಯಾಕೆಟ್ ಹಾಲಿನಿಂದಲೇ ಮನೆಯಲ್ಲಿ ತಾಜಾ ಬೆಣ್ಣೆ ತಯಾರಿಸಬಹುದು ಗೊತ್ತಾ? ಹೇಗೆ ಅಂತ ನೋಡಿ. ಸಾಮಾನ್ಯವಾಗಿ ಹಳ್ಳಿಗಳ ಕಡೆ ಹಸು, ಎಮ್ಮೆ … Read more

ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ : ರಾಜ್ಯ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ

ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕಾ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್‌‍ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ಇಂದು ಬೆಂಗಳೂರಿನ ಪೊಲೀಸ್‌‍ ಆಯುಕ್ತರ ಕಚೇರಿಗೆ ಆಗಮಿಸಿದ ಗೃಹಸಚಿವರು, ನಗರ ಪೊಲೀಸ್‌‍ ಆಯುಕ್ತರು, ಜಂಟಿ ಆಯುಕ್ತರು, ಉಪಆಯುಕ್ತರು ಮತ್ತು ಸಹಾಯಕ ಆಯುಕ್ತರ ಜೊತೆ ಹೊಸ ವರ್ಷಾಚರಣೆಗೆ ಪೂರ್ವಭಾವಿ ಭದ್ರತೆ ಕುರಿತು ಚರ್ಚೆ ನಡೆಸಿದರು. WhatsApp Group Join Now ಈ ವೇಳೆ ಮಾದಕ ವಸ್ತುಗಳ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಮೈಸೂರಿನಲ್ಲಿ ಇದೇ ರೀತಿಯ … Read more

ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಗ್ಗೆ ಕೋಡಿಮಠ ಸ್ವಾಮೀಜಿ ಅಚ್ಚರಿ ಭವಿಷ್ಯ

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತಾದ ಗೊಂದಲದ ನಡುವೆ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿ ಭವಿಷ್ಯ ನುಡಿದಿದ್ದಾರೆ. WhatsApp Group Join Now ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯವರಿಗೆ ಅವಕಾಶ ಇದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಬೇರೆಯವರಿಗೆ ಅಧಿಕಾರ ಸಿಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಡಿ.ಕೆ. ಶಿವಕುಮಾರ್ ಗೆ ಅಧಿಕಾರ … Read more

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. WhatsApp Group Join Now ಎರಡು ಕೋಟಿ ರೂಪಾಯಿ ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಾರಾಟ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ ನಾಲ್ಕು ನಿವೇಶನಗಳನ್ನು ಮಾರಾಟ ಮಾಡಲಾಗಿದೆ ಎಂದು ಹೇಳಲಾಗಿದೆ. ಮಂಜುನಾಥ ಎಂಬುವವರಿಗೆ ಸ್ಪೆಷಲ್ ಜಿಪಿಎ ನೀಡಿ ನಿವೇಶನ ಮಾರಾಟ ಮಾಡಲಾಗಿದೆ. ಶರಣರು ಪೋಕ್ಸೊ ಪ್ರಕರಣದ … Read more

ಪ್ರಯಾಣಿಕರಿಗೆ ಗುಡ್ ನ್ಯೂಸ್ : ರೈಲು ಹೊರಡುವ 30 ನಿಮಿಷಗಳ ಮುಂಚೆಯೇ ಟಿಕೆಟ್ ಬುಕ್ ಮಾಡಬಹುದು.!

ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುತ್ತಿದೆ. ಅದರಲ್ಲೂ ಟಿಕೆಟ್ ಬುಕ್ಕಿಂಗ್ ವಿಚಾರದಲ್ಲಿ ಕಾಲಕಾಲಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. WhatsApp Group Join Now ಪ್ರಯಾಣಿಕರಿಗೆ ಟಿಕೆಟ್ ಲಭ್ಯತೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಆದರೆ ರೈಲ್ವೇ ದರ ಕಡಿಮೆ ಇರುವುದರಿಂದ ಜನಸಾಮಾನ್ಯರೂ ರೈಲಿನಲ್ಲಿ ಪ್ರಯಾಣಿಸಲು ಆಯ್ಕೆ ಮಾಡಿಕೊಳ್ಳುತ್ತಾರೆ.ಆದರೆ ನೀವು ನಿಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿದರೆ, ಅದು ದೊಡ್ಡ ಸಮಸ್ಯೆಯಾಗುವುದಿಲ್ಲ, ಆದರೆ ನೀವು ಅನಿರೀಕ್ಷಿತ ಸಂದರ್ಭಗಳಲ್ಲಿ ಅಥವಾ ಹಬ್ಬ ಹರಿದಿನಗಳಲ್ಲಿ ಪ್ರಯಾಣಿಸಬೇಕಾದರೆ, ರೈಲು ಟಿಕೆಟ್ ಪಡೆಯುವುದು ಕಷ್ಟವಾಗುತ್ತದೆ. ಅಂತಹ ಸಮಯದಲ್ಲಿ … Read more

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ : ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್

ರಾಜ್ಯದಲ್ಲಿ ಮತ್ತೊಂದು ಲವ್ ಸೆಕ್ಸ್ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. WhatsApp Group Join Now ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, … Read more

ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ – ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್‌ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ. WhatsApp Group Join Now ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿತ್ತು, ಈ ವೇಳೆ ರಭಸವಾಗಿ ಬಂದ ಖಾಸಗಿ ಬಸ್ ಏಕಾಏಕಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು. ಸದ್ಯ ಡಿಕ್ಕಿಯ ರಭಸಕ್ಕೆ … Read more

ಬಸ್‌ಗಳಲ್ಲಿ ಲಗೇಜ್ ಹೊರತುಪಡಿಸಿ ಬೇರೆ ಸಾಮಾನು ಸಾಗಾಟಕ್ಕೆ ನಿಷೇಧ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ರಾಮಲಿಂಗಾರೆಡ್ಡಿ ಕರ್ನೂಲ್‌ನಲ್ಲಿ ಖಾಸಗಿ ಬಸ್ಸಿನ ಬೆಂಕಿ ದುರಂತದ ನಂತರ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್, ವಸ್ತುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಾಮಾನುಗಳ ಸಾಗಾಟಕ್ಕೆ ಅವಕಾಶವಿಲ್ಲ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಬೆಂಕಿ ದುರಂತಕ್ಕೊಳಗಾದ ಬಸ್ಸಿನಲ್ಲಿ ಹೆಚ್ಚು ಲಗೇಜ್ ಹಾಕಿದ್ದ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. WhatsApp Group Join Now ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ. 2013ರಲ್ಲಿ ನಾನು ಸಾರಿಗೆ … Read more

ತಡರಾತ್ರಿ ಯುವತಿಗೆ ಟಾರ್ಚರ್ : ಕಿರುಕುಳ ಕೊಟ್ಟಿದ್ದ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು ; ಮೂವರು ಅರೆಸ್ಟ್.!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಗೆ ಟಾರ್ಚರ್ ಕೊಟ್ಟಿದ್ದ ಪುಂಡರನ್ನ ಪೊಲೀಸರು ಬಂಧಿಸಿದ್ದಾರೆ. ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವತಿಯನ್ನ ಚುಡಾಯಿಸಿದ್ದ ಮೂವರು ಕಿಡಿಗೇಡಿಗಳನ್ನ ಎಸ್.ಜಿ ಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನ ರೋಷನ್ (19), ಆರ್ಯನ್ (19) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿಯ ಹೆಸರು ತಿಳಿದುಬಂದಿಲ್ಲ. WhatsApp Group Join Now ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ ಕೊಟ್ಟಿದ್ದ ಕಿಡಿಗೇಡಿಗಳು ಡಿಸೆಂಬರ್ 25 ತಡರಾತ್ರಿ ಸಿಲ್ಕ್ಬೋರ್ಡ್ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವತಿಗೆ … Read more

Dina Bhavishya : ಡಿಸೆಂಬರ್‌ 28 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಸ್ವಾಭಿಮಾನ ಇಂದು ನಿಮ್ಮ ಆತ್ಮರಕ್ಷಣೆಗೆ ದಾರಿ. ಶತ್ರುಕಾಟ ಇದ್ದರೂ ಮನೋಬಲ ಕುಗ್ಗಿಸಿಕೊಳ್ಳಬೇಡಿ. ಅಪರಿಚಿತ ವ್ಯಕ್ತಿಯಿಂದ ಆಕರ್ಷಣೆ ಮತ್ತು ಸಹಾನುಭೂತಿ. ಬಹಳ ಪರಿಶ್ರಮದಿಂದ ಇಂದು ಸ್ಥಳವನ್ನು ತಲುಪುವಿರಿ. ಇಂದು ಕೆಲಸದಲ್ಲಿ ಯಾವುದೇ ಅನಾನುಕೂಲತೆ ಇರುವುದಿಲ್ಲ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು.‌ ಹಿಂದಿನ ತಪ್ಪುಗಳು ಪಾಠವಾಗುವುದು. ದೈವಾನುಗ್ರಹವನ್ನು ಪಡೆದು ಮುಂದಿನ ಹೊಸ ಕಾರ್ಯಕ್ಕೆ ಅಣಿಯಾಗಿ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಇಂದು ತಂದೆ ಹೇಳಿದ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಅಪವಾದದಿಂದ ಸಂಘರ್ಷ … Read more