ದಲಿತರು ಪ್ರೀತಿನೇ ಮಾಡಬಾರದಾ? ಮರ್ಯಾದಾ ಹತ್ಯೆ ಮಾಡಿದ ರಾಕ್ಷಸ ತಂದೆಯನ್ನು ಶೂಟ್ ಮಾಡಿ : ಪ್ರಮೋದ್ ಮುತಾಲಿಕ್
ಮರ್ಯಾದಾ ಹತ್ಯೆ ಮಾಡಿದ ತಂದೆಯನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಪುತ್ರಿಯನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. WhatsApp Group Join Now ದಲಿತ ಹುಡುಗನ ಮದುವೆಯಾಗಿದ್ದಕ್ಕೆ ಈ ಮರ್ಯಾದೆ ಹತ್ಯೆ ನಡೆದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುತಾಲಿಕ್ ವಿರೋಧ ವ್ಯಕ್ತಪಡಿಸಿದರು. ಮರ್ಯಾದೆ ಹತ್ಯೆಯನ್ನು ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. … Read more