3 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ : ಇದು ಕೊಲೆ ಎಂದ ಮೃತಳ ಕುಟುಂಬಸ್ಥರು!
ಸರಿಯಾಗಿ ಬುಧವಾರ ಆಕೆ ಮದುವೆಯಾಗಿ ಮೂರು ತಿಂಗಳಾಗಿತ್ತು. ಇಬ್ಬರೂ ಅಕ್ಕಪಕ್ಕದ ಏರಿಯಾದವರು. ತುಂಬಾ ವರ್ಷಗಳಿಂದ ಪ್ರೀತಿ ಮಾಡಿದ್ದರು. ಆದರೆ, ಮದುವೆಯಾಗಿ ಮೂರು ತಿಂಗಳಿಗೆ ಸಂಸಾರ ಸರಿ ಬರದ ಕಾರಣಕ್ಕೆ ನವವಿವಾಹಿತೆ ಆ*ತ್ಮಹತ್ಯೆ ಮಾಡಿಕೊಂಡಿದ್ದಾಳೆ. WhatsApp Group Join Now ಮಹಿಳೆಯ ಕುಟುಂಬಸ್ಥರು, ಹುಡುಗನ ಕುಟುಂಬದವರ ಕಿರುಕುಳದಿಂದಾಗಿಯೇ ಆಕೆ ಸಾವು ಕಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ತುಂಬಾ ವರ್ಷಗಳ ಕಾಲ ಪ್ರೀತಿ ಮಾಡಿ ಮೂರು ತಿಂಗಳ ಹಿಂದೆ 23 ವರ್ಷದ ಅಮೂಲ್ಯ 30 ವರ್ಷದ ಅಭಿಷೇಕ್ ಎನ್ನುವವರನ್ನು ಮದುವೆ ಆಗಿದ್ದರು. … Read more