ನಾಯಕ ನಟನಾಗಿ ಎಂಟ್ರಿ ಕೊಟ್ಟ ಗಿಲ್ಲಿ ನಟ; ‘ಸೂಪರ್‌ ಹಿಟ್‌’ ಟೀಸರ್‌ ಔಟ್!

ʻಬಿಗ್‌ ಬಾಸ್‌ʼ ಮನೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ʻಕಾಮಿಡಿ ಸ್ಟಾರ್‌ʼ ಗಿಲ್ಲಿ ನಟ ನಾಯಕ ನಟನಾಗಿ ನಟಿಸಿರುವ ʻಸೂಪರ್‌ ಹಿಟ್‌ʼ ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಟೀಸರ್‌ ರಿಲೀಸ್‌ ಆಗಿದೆ. ಏನಿದು ಕಥೆ? ಗಿಲ್ಲಿಗೆ ಜೋಡಿ ಯಾರು? ಅನ್ನೋ ನಿಮ್ಮೆಲ್ಲ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ.. WhatsApp Group Join Now ಕಾಮಿಡಿ ಶೋಗಳಲ್ಲಿ ಪಂಚ್‌ ಡೈಲಾಗ್‌ ಹೊಡೆಯುವ ಮೂಲಕ ಸಖತ್‌ ಫೇಮಸ್‌ ಆಗಿ ಬಂದು, ಇದೀಗ ʻಬಿಗ್ ಬಾಸ್ʼ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿದ್ದಾರೆ ಗಿಲ್ಲಿ ನಟ. ಈಗಾಗಲೇ ಚಾಲೆಂಜಿಂಗ್‌ … Read more

‘ಶಿವನ ಪಾದಕ್ಕೆ ಬೀಳಲಿದೆ ಮಲ್ಲಿಗೆ’: ಸಂಕ್ರಾಂತಿ ನಂತರ ಸಿಎಂ ಬದಲು ಖಚಿತ ಕೋಡಿಶ್ರೀ ಭವಿಷ್ಯ

ಮುಂದಿನ ವರ್ಷದ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. WhatsApp Group Join Now ಶಿವನ ಪಾದಕ್ಕೆ ಬೀಳಲಿದೆ ಮಲ್ಲಿಗೆ : ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯವಾಗಲಿದೆ. ಮಕರ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ ಎಂದು … Read more

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. WhatsApp Group Join Now ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರದ ಬಳಿಯ ಬಾಗಲಕೋಟೆ-ವಿಜಯಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ಜಮಖಂಡಿ ತಾಲೂಕಿನ ಸಿದ್ದಾಪುರದವರು ಎನ್ನಲಾಗಿದೆ. ಮೃತರನ್ನು ವಿಶ್ವನಾಥ ಕಂಬಾರ(17), … Read more

19 ನಿಮಿಷ 34 ಸೆಕೆಂಡ್‌ MMSನ ವೈರಲ್ ಹುಡುಗ ಮೆಟ್ರೋ ನಿಲ್ದಾಣದಲ್ಲಿ ಪ್ರತ್ಯಕ್ಷ!

ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ್ದ 19 ನಿಮಿಷ 34 ಸೆಕೆಂಡ್‌ಗಳ ಎಂಎಂಎಸ್‌ನಲ್ಲಿ ಕಾಣಿಸಿಕೊಂಡಿದ್ದ ಎನ್ನಲಾದ ಯುವಕ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾನೆ. ಆತನನ್ನು ಗುರುತಿಸಿದ ಕೆಲವರು ವಿಡಿಯೋ ಮಾಡಿದ್ದು, ಈ ಘಟನೆಯು ನೆಟ್ಟಿಗರ ನಡುವೆ ಚರ್ಚೆಗೆ ಕಾರಣವಾಗಿದೆ. WhatsApp Group Join Now ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ 19 ನಿಮಿಷ 34 ಸೆಕೆಂಡ್‌ ಎಂಎಂಎಸ್ ಸಂಚಲನವನ್ನು ಸೃಷ್ಟಿಸಿದೆ. ಕೆಲವರು ಈ ವಿಡಿಯೋನ್ನಿಟ್ಟುಕೊಂಡು ಟ್ರೋಲ್ ಮಾಡಲಾರಂಭಿಸಿದ್ದಾರೆ. ಇದೀಗ ಈ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಎನ್ನಲಾದ ಯುವಕ ಮೆಟ್ರೋ ನಿಲ್ದಾಣದಲ್ಲಿ … Read more

ಫ್ಯಾಟಿ ಲಿವರ್ : ಈ 3 ದೈನಂದಿನ ಅಭ್ಯಾಸಗಳಿಂದ ನಿಮ್ಮ ಯಕೃತ್ತು ಕೊಳೆಯುತ್ತಿದೆ, ಇಂದೇ ತ್ಯಜಿಸಿ ; ದಿ ಲಿವರ್ ಡಾಕ್ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಕಳಪೆ ಆಹಾರ, ಸೀಮಿತ ಚಲನಶೀಲತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಯಕೃತ್ತಿನ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ಕೆಲವೇ ವ್ಯಕ್ತಿಗಳಿಗೆ ಸೀಮಿತವಾಗಿದ್ದರೂ, ಫ್ಯಾಟಿ ಲಿವರ್ ಈಗ ಮಕ್ಕಳಿಂದ ವಯಸ್ಕರವರೆಗೆ ಎಲ್ಲಾ ವಯಸ್ಸಿನ ಜನರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. WhatsApp Group Join Now ಚಿಕಿತ್ಸೆ ನೀಡದೆ ಬಿಟ್ಟರೆ, ಅದು ಕ್ರಮೇಣ ಸಿರೋಸಿಸ್ ಅಥವಾ ಲಿವರ್ ಕ್ಯಾನ್ಸರ್‌’ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ. ಇದಕ್ಕಾಗಿಯೇ ಆರೋಗ್ಯ ತಜ್ಞರು ಮತ್ತು ವೈದ್ಯರು ಜನರು ತಮ್ಮ ಜೀವನಶೈಲಿಯನ್ನ ಸುಧಾರಿಸಿಕೊಳ್ಳುವಂತೆ … Read more

ಚಳಿಯಲ್ಲಿ ಧರಣಿ ಕೂರುವುದು ಬೇಡ, ಪ್ರತಿಭಟನೆ ಕೈಬಿಟ್ಟು ದೆಹಲಿಗೆ ಬನ್ನಿ : ಅಂಗನವಾಡಿ ನೌಕರರಿಗೆ ಎಚ್‌ಡಿಕೆ ಆಹ್ವಾನ

ಬಿಸಿಯೂಟ ಯೋಜನೆ ನೌಕರರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ನೇತೃತ್ವದಲ್ಲಿ ಮಂಡ್ಯದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ನಡುವೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. WhatsApp Group Join Now ನೀವು ಚಳಿಯಲ್ಲಿ ಧರಣಿ ಕೂರುವುದು ಬೇಡ: ಜಿಲ್ಲಾಧಿಕಾರಿ ಕುಮಾರ್‌ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಅವರೊಂದಿಗೆ … Read more

ದೈವ ನಮ್ದು ನಿಮ್ಮದಲ್ಲ : ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದವನನ್ನು ತಡೆದ ಕರಾವಳಿ ಹುಡುಗನಿಗೆ ಬೆಂಗಳೂರಿಗರ ಕೌಂಟರ್

ಕರಾವಳಿ ಜನರು ಬಹಳ ಭಕ್ತಿಯಿಂದ ಆರಾಧಿಸುವ ದೈವದ ನೃತ್ಯವನ್ನು ಎಲ್ಲೆಂದರಲ್ಲಿ ವೇಷ ಹಾಕಿ ಅನುಕರಿಸಬಾರದು ಎಂಬುದು ಆ ಭಾಗದ ಜನರ ಮನವಿ ಹಾಗೂ ಆಕ್ರೋಶವೂ ಹೌದು. ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ದೈವದ ವೇಷ ಹಾಕಿದ್ದಕ್ಕೂ ಸಹ ಕರಾವಳಿ ಜನರು ಕಿಡಿಕಾರಿದ್ದರು. WhatsApp Group Join Now ಇನ್ನು ಕಾಂತಾರ ಚಿತ್ರ ಬಿಡುಗಡೆಯಾದ ಮೇಲಂತೂ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳು ಹಾಗೂ ಉತ್ತರ ಭಾರತದ ಭಾಗಗಳಲ್ಲೂ ಸಹ ದೈವದ ಹಾಗೆ ವೇಷ ಹಾಕಿ ಕಾರ್ಯಕ್ರಮಗಳಲ್ಲಿ ಹಾಗೂ ದೂರದರ್ಶನದ … Read more

ದೈವಗಳಿಗೆ ಅಪಮಾನ – ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದ ರಣವೀರ್.!

ಗೋವಾದಲ್ಲಿ ನಡೆದ IFFI 2025 ರ ಸಮಾರೋಪ ಸಮಾರಂಭದಲ್ಲಿ ಕಾಂತಾರ ಚಾಪ್ಟರ್ 1 (Kantara Chapter 1) ಚಿತ್ರವನ್ನು ಹಾಡಿ ಹೊಗಳುವ ಬರದಲ್ಲಿ ನಟ ರಣಬೀರ್ ಸಿಂಗ್ (Ranveer Singh) ದೈವವನ್ನು ದೆವ್ವ ಎಂದು ಕರೆಯುವ ಮೂಲಕ ಹಾಗೂ ಅದನ್ನು ಅನುಕರಿಸಲು ಹೋಗಿ ಎಡವಟ್ಟು ಮಾಡಿದ್ದರು. ಇದೀಗ ನನ್ನಿಂದ ನೋವಾಗಿದ್ದರೆ ಕ್ಷಮಿಸಿ ರಣಬೀರ್ ಕ್ಷಮೆಯಾಚಿಸಿದ್ದಾರೆ. WhatsApp Group Join Now ಈ ವಿಷಯದ ಬಗ್ಗೆ ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿನ ರಿಷಬ್ … Read more

ಏಳನೇ ತರಗತಿ ಬಾಲಕಿ ಮೇಲೆ ಹೀನ ಕೃತ್ಯ, ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾ*ಚಾರ

ಬೆಳಗಾವಿ ಜಿಲ್ಲೆಯಲ್ಲಿ ಮನುಷ್ಯತ್ವ ಮರೆಯುವ ಹೇಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, 7ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾ*ಚಾರ ಎಸಗಿದ ಆಘಾತಕಾರಿ ಘಟನೆ ವರದಿಯಾಗಿದೆ. WhatsApp Group Join Now ನವೆಂಬರ್ 23 ರಂದು ಈ ಘಟನೆ ನಡೆದಿದ್ದರೂ, ಬಾಲಕಿಯ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಕಾರಣ ಪ್ರಕರಣವು ನಿನ್ನೆ ತಡವಾಗಿ ದಾಖಲಾಗಿದೆ. ಹಿಟ್ಟು ಬೀಸಲು ಹೋದಾಗ ನಡೆದ … Read more

ಪಕ್ಷದೊಳಗೆ ಯಾವುದೇ ವಾರ್‌ ಇಲ್ಲ, ಶಾಂತಿ ಅಷ್ಟೆ ಇರೋದು : ಪ್ರಿಯಾಂಕ್‌ ಖರ್ಗೆ

ಪಕ್ಷದೊಳಗೆ ಏನೂ ಕೆಟ್ಟಿಲ್ಲ ಎಲ್ಲವೂ ಸರಿಯಾಗಿದೆ. ನಮ್ಮಲ್ಲಿ ಯಾವುದೇ ವಾರ್‌ (ಯುದ್ಧ) ಇಲ್ಲ, ಕೇವಲ ಪೀಸ್‌ (ಶಾಂತಿ) ಅಷ್ಟೇ. ಅದನ್ನು ಕದಡುವ ಪ್ರಯತ್ನ ಯಾರೂ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. WhatsApp Group Join Now ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇದೆ : ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ , ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ತಮ್ಮಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಧ್ಯಮಗಳೆದುರೇ ಹೇಳಿದ್ದಾರೆ. ಇನ್ನು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ, … Read more