ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ಗಮನಕ್ಕೆ.. ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್!
ಬೆಂಗಳೂರು : ನಗರದಲ್ಲಿ ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೆಚ್ಚು ಕಾಲ ರಸ್ತೆಗಳಲ್ಲಿ ನಿಲ್ಲಿಸಿರುವ ಹಳೇ ವಾಹನಗಳನ್ನು ಟೋಯಿಂಗ್ ಮಾಡಿ ನಿರ್ದಿಷ್ಟ ಸ್ಥಳಗಳಿಗೆ ಕೊಂಡೊಯ್ದು ಡಂಪ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. WhatsApp Group Join Now ವಿಧಾನಸೌಧದಲ್ಲಿ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಹಳೇ ವಾಹನಗಳನ್ನು ವಶಪಡಿಸಿಕೊಳ್ಳಲು ಬೆಳ್ಳಳ್ಳಿ, … Read more