ಪಕ್ಷದೊಳಗೆ ಯಾವುದೇ ವಾರ್ ಇಲ್ಲ, ಶಾಂತಿ ಅಷ್ಟೆ ಇರೋದು : ಪ್ರಿಯಾಂಕ್ ಖರ್ಗೆ
ಪಕ್ಷದೊಳಗೆ ಏನೂ ಕೆಟ್ಟಿಲ್ಲ ಎಲ್ಲವೂ ಸರಿಯಾಗಿದೆ. ನಮ್ಮಲ್ಲಿ ಯಾವುದೇ ವಾರ್ (ಯುದ್ಧ) ಇಲ್ಲ, ಕೇವಲ ಪೀಸ್ (ಶಾಂತಿ) ಅಷ್ಟೇ. ಅದನ್ನು ಕದಡುವ ಪ್ರಯತ್ನ ಯಾರೂ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. WhatsApp Group Join Now ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇದೆ : ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ , ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ತಮ್ಮಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಧ್ಯಮಗಳೆದುರೇ ಹೇಳಿದ್ದಾರೆ. ಇನ್ನು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ, … Read more