ಪ್ರತಿಯೊಬ್ಬರ ಖಾತೆಗೂ 15 ಲಕ್ಷ, 2 ಕೋಟಿ ಉದ್ಯೋಗ, 200 ಲಕ್ಷ ಕೋಟಿ ಸಾಲ : ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. WhatsApp Group Join Now ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ 200 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, … Read more

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆಸ್ಪತ್ರೆಯಲ್ಲೇ ಆತ್ಮ*ಹತ್ಯೆ ಯತ್ನ!

ವೈದ್ಯಾಧಿಕಾರಿಯೊಬ್ಬರಿಂದ ನಿರಂತರ ಕಿರುಕುಳ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಕರ್ತವ್ಯನಿರತ ನರ್ಸ್ ಒಬ್ಬರು ಆತ್ಮ*ಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆತ್ಮ*ಹತ್ಯೆಗೆ ಯತ್ನಿಸಿದ ನರ್ಸ್‌ನ್ನು ಸುನಿತಾ ಎಂದು ಗುರುತಿಸಲಾಗಿದ್ದು, ಅವರು ಕರ್ತವ್ಯದ ಮಧ್ಯೆ 20ಕ್ಕೂ ಹೆಚ್ಚು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. WhatsApp Group Join Now ಘಟನೆ ಬಳಿಕ ಅಸ್ವಸ್ಥಗೊಂಡ ಸುನಿತಾಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ. ವೈದ್ಯಾಧಿಕಾರಿಯಿಂದ ನಿರಂತರ … Read more

ವಿಜಯೇಂದ್ರ ಕಲೆಕ್ಷನ್ ಕಿಂಗ್, ರಾಜಕೀಯ ಅನುಭವ ಇಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra ) ವಿರುದ್ಧ ಡಿಸಿಎಂ ಡಿಕೆಶಿ (Dkshivakumar) ವಾಗ್ದಾಳಿ ನಡೆಸಿದ್ದಾರೆ. ವಿಜಯೇಂದ್ರಗೆ ರಾಜಕೀಯ ಅನುಭವ ಇಲ್ಲ ಎಂದು ಕಿಡಿಕಾರಿದ್ದಾರೆ. WhatsApp Group Join Now ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿರೋ ವಿಜಯೇಂದ್ರ ಮಾತಿಗೆ ಡಿಸಿಎಂ ಡಿಕೆಶಿ ಗರಂ ಆದರು. ವಿಜಯೇಂದ್ರಗೆ ರಾಜಕೀಯ ಅನುಭವ ಇಲ್ಲ. ಆತ ಕಲೆಕ್ಷನ್ ಕಿಂಗ್ ಹೀಗಾಗಿಯೇ ಈ ರೀತಿ ಮಾತಾಡ್ತಿದ್ದಾನೆ ಎಂದು ಹೇಳಿದರು. ಬೆಳಗಾವಿಯಲ್ಲಿ ಮಾತಾಡಿದ ಅವರು, ಯಾವ ಖಜಾನೆಯೂ ಖಾಲಿಯಾಗಿಲ್ಲ. ವಿಜಯೇಂದ್ರ ಸುಮ್ಮನೆ ಮಾತಾಡ್ತಿದ್ದಾರೆ. ಅಂಕಿ … Read more

Crop Survey : ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್ : ಆಕ್ಷೇಪಣೆ ಸಲ್ಲಿಸಲು ಅವಕಾಶ

Crop Survey : ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. WhatsApp Group Join Now ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ … Read more

ಹಾಸ್ಟೆಲ್ ನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ. WhatsApp Group Join Now ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ದಿಶಾ(20) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿಶಾ ಬಿಕಾಂ ಓದಲು ಶೃಂಗೇರಿ ಜೆಸಿಬಿಎಂ ಕಾಲೇಜಿನ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ಸಂಜೆ ಎದೆ ನೋವಿನಿಂದ ಬಳಲಿದ ಅವರು ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ದಿಶಾ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. … Read more

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಮಹೀಂದ್ರ ಬೊಲೆರೋ ಹಾಗೂ ಬೈಕ್ ನಡುವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳದ ಇಂದರಗಿ ಬಳಿ ನಡೆದಿದೆ. ಬೈಕ್‌ಗೆ ಬೊಲೆರೋ ಜೀಪ್ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಯುವಕರು ಮೃತಪಟ್ಟಿದ್ದಾರೆ. 17 ವರ್ಷದ ವಾಜೀದ್, 17 ವರ್ಷದ ರಾಜಾ ಹುಸೇನ್ ಹಾಗೂ 18 ವರ್ಷದ ಆಸೀಫ್ ಮೃತ ಬೈಕ್ ಸವಾರರು. WhatsApp Group Join Now ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Read more

Daily Horoscope : ದಿನ ಭವಿಷ್ಯ (18-12-2025) ಯಾವ ರಾಶಿಗೆ ಶುಭ..? ಯಾರಿಗೆ ರಾಶಿಗೆ ಅಶುಭ..?

ಮೇಷ :- WhatsApp Group Join Now ಲೌಕಿಕ ವಿಷಯಗಳ ಬಗ್ಗೆ ನೀವು ಆಸಕ್ತಿಯನ್ನು ಹೊಂದುವುದಿಲ್ಲ. ಇಂದು ನೀವು ವಿಭಿನ್ನ ಸ್ತರದಲ್ಲಿರುತ್ತೀರಿ. ನಿಮ್ಮದೇ ಆಧ್ಯಾತ್ಮಿಕ ಮತ್ತು ಬೌದ್ಧಿಕ ಪ್ರಪಂಚದಲ್ಲಿ ನೀವು ಸಂಪೂರ್ಣವಾಗಿ ಕಳೆದುಹೋಗುವಿರಿ. ಇದು ಖಂಡಿತವಾಗಿಯೂ ಕೆಟ್ಟ ವಿಚಾರವಲ್ಲ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಬದಲಾಗಿ ಈ ಆಳವಾದ ಆಲೋಚನೆಗಳಿಂದ ನಿಮಗೆ ಪ್ರಯೋಜನ ಸಿಗಲಿದೆ. ಪರ್ಯಾಯ ರೋಗನಿವಾರಣಾ ಚಿಕಿತ್ಸೆ, ನಿಸರ್ಗಾತೀತ ಮತ್ತು ಅಂತೀದ್ರಯ ವಿಷಯಗಳತ್ತ ನೀವು ಆಸಕ್ತಿ ಹೊಂದುವಿರಿ. ರೇಖೀ, ನ್ಯಾಚುರೋಪತಿ ಮುಂತಾದವುಗಳಲ್ಲಿ ತೊಡಗಲು ಯೋಜನೆ ರೂಪಿಸಿದ್ದಲ್ಲಿ … Read more

ಗೃಹಲಕ್ಷ್ಮಿ ಲೆಕ್ಕದಲ್ಲಿ ಎಡವಿದ ಸಚಿವೆ ರಕ್ಷಣೆಗೆ ನಿಂತ ಡಿಕೆಶಿ : ಸಿಎಂ ಇಲಾಖೆಯನ್ನೇ ಹೊಣೆ ಮಾಡಿದ ಡಿಕೆ ಶಿವಕುಮಾರ್

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುದಾನದ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಷಾದ ವ್ಯಕ್ತಪಡಿಸಿದ ಪ್ರಸಂಗ ನಡೆದರೆ, ಮತ್ತೊಂದೆಡೆ ಸಚಿವೆ ಬೆನ್ನಿಗೆ ನಿಂತ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನೇ ದೂರುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಖಾತೆಯತ್ತ ಬೊಟ್ಟು ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. WhatsApp Group Join Now … Read more

ಹಳೆ ವಾಹನ ಹೊಂದಿರುವವರಿಗೆ ಶಾಕ್ ಕೊಟ್ಟ ಸಾರಿಗೆ ಸಚಿವರು : 15 ವರ್ಷ ಮೀರಿದ ವೆಹಿಕಲ್ಸ್ ಜಪ್ತಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. WhatsApp Group Join Now ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. … Read more

ಯಜಮಾನಿ’ಯರಿಗೆ ಸಿಹಿ ಸುದ್ದಿಕೊಟ್ಟ ರಾಜ್ಯ ಸರ್ಕಾರ : ಶೀಘ್ರದಲ್ಲಿ ಬಾಕಿ ಇರುವ `ಗೃಹಲಕ್ಷ್ಮಿ ಹಣ’ ಬಿಡುಗಡೆ

ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ, ಶೀಘ್ರವೇ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. WhatsApp Group Join Now ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ … Read more