ಸಣ್ಣ ಜೆರಾಕ್ಸ್ ಅಂಗಡಿ ಮಾಲೀಕನಿಂದ ₹1.6 ಲಕ್ಷ ವಸೂಲಿ ; ಕಗ್ಗಲೀಪುರ PSI ಹರೀಶ್ ಸಸ್ಪೆಂಡ್

ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್‌ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ. WhatsApp Group Join Now ರಾಮನಗರ (ಡಿ.16): ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪದ ಬೆದರಿಕೆ ಹಾಕಿ, ಜೆರಾಕ್ಸ್ ಅಂಗಡಿ ಮಾಲೀಕರೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ … Read more

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!

ಶ್ರೀಮರಳಿ ನಟಿಸಿದ್ದ ಮದಗಜ ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸಿದ್ದ ನಟಿ ಜೋಶಿತಾ ಅವರ ಸಂಸಾರ ಬೀದಿಗೆ ಬಂದಿದೆ. ಜೋಶಿತಾ ಹಾಗೂ ಅವರ ತಂದೆ-ತಾಯಿಯ ಮೇಲೆ ಆಕೆಯ ಗಂಡ ಸುರೇಶ್‌ ನಡು ರಸ್ತೆಯಲ್ಲಿಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಮದಗಜ ಸಿನಿಮಾ ಅಲ್ಲದೆ, ರೈತ, ಸ್ವಯಂವರ ಎನ್ನುವ ಶಾರ್ಟ್ ಮೂವಿ, ಶ್ರೀದೇವಿ ಮಹಾತ್ಮೆ ಅನ್ನೋ ಸೀರಿಯಲ್‌ನಲ್ಲೂ ಕೂಡ ಜೋಶಿತಾ ನಟಿಸಿದ್ದರು ಹಲ್ಲೆ ಒಳಗಾಗಿರುವ ಜೋಶಿತಾ ಸಿನಿಮಾ ಹಾಗೂ ಸೀರಿಯಲ್‌ ನಟಿ ಮಾತ್ರವಲ್ಲದೆ, ಚೈಲ್ಡ್‌ ಆರ್ಟಿಸ್ಟ್‌ ಹಾಗೂ ಡಬ್ಬಿಂಗ್‌ ಕಲಾವಿದೆ ಕೂಡ … Read more

ಪತ್ನಿ ಜೊತೆ ಸಹೋದರನ ಚಕ್ಕಂದ : ತೋಟಕ್ಕೆ ಕರೆದೊಯ್ದು ತಮ್ಮನನ್ನು ಅಣ್ಣನೇ ಕೊಂದ!

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವ ಅಣ್ಣನಿಂದಲೇ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. WhatsApp Group Join Now ಮಿಸ್ಸಿಂಗ್ ಕೇಸ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟವನ್ನು ಕುಟುಂಬದ ಎದುರು ಬಹಿರಂಗಪಡಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ರಾಮಚಂದ್ರ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ … Read more

ಮಹಿಳೆ ಜೊತೆಗೆ ಅಸಭ್ಯ ವರ್ತನೆ ಆರೋಪ : ಬೆತ್ತಲೆಯಾಗಿ ಮಸಾಜ್ ಮಾಡಿಸಿಕೊಂಡ ಸ್ವಾಮೀಜಿ.!

ಮಹಿಳೆಯೊಬ್ಬರ ಜೊತೆಗೆ ಸ್ವಾಮೀಜಿಯೊಬ್ಬರು ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. WhatsApp Group Join Now ಧಾರವಾಡ ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿ ಬೆತ್ತಲೆಯಾಗಿ ಮಹಿಳೆಯಿಂದ ಮಸಾಜ್ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ. ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಸುಮಾರು 5 ಜನರ ಗುಂಪು ಈ ವಿಡಿಯೋವನ್ನಿಟ್ಟುಕೊಂಡು ಸ್ವಾಮೀಜಿಯನ್ನ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿತ್ತು. … Read more

“ಗಾಂಧಿ ವಿಚಾರಗಳನ್ನ ಮೋದಿ ದ್ವೇಷಿಸ್ತಾರೆ” ; MNREGA ಹೆಸರು ಬದಲಾವಣೆಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ

MNREGA ಮರುನಾಮಕರಣದ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಮೋದಿ ಸರ್ಕಾರದ ಮೇಲೆ ದಾಳಿ ನಡೆಸುತ್ತಿದೆ. ಅವರು ಇದನ್ನು ಮಹಾತ್ಮ ಗಾಂಧಿಯವರಿಗೆ ಮಾಡಿದ ಅವಮಾನ ಎಂದು ಕರೆಯುತ್ತಾರೆ. ಆದಾಗ್ಯೂ, ಮೂಲಗಳ ಪ್ರಕಾರ, VB-G RAM-G ಮಸೂದೆಯ ಕುರಿತಾದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಹೆಸರಿನ ಬಗ್ಗೆ ಯಾವುದೇ ವಿವಾದವಿಲ್ಲ ಎಂದು ಹೇಳಿದ್ದಾರೆ. WhatsApp Group Join Now ಕಾಲದೊಂದಿಗೆ ಎಲ್ಲವೂ ಬದಲಾಗುತ್ತದೆ. ಮಹಾತ್ಮ ಮತ್ತು ರಾಮ ಇಬ್ಬರ ಆತ್ಮವನ್ನ ಗೌರವಿಸಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ಪ್ರಧಾನಿ ಮೋದಿಗೆ ಗಾಂಧಿಯವರ ವಿಚಾರಗಳು ದ್ವೇಷ … Read more

Arecanut Rate : ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? : ಇಲ್ಲಿದೆ ಡಿಸೆಂಬರ್ 17ರ ದರಪಟ್ಟಿ

ಕಳೆದ ಕೆಲ ದಿನಗಳವರೆಗೂ ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಬಂದಂತಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. WhatsApp Group Join Now ಹಾಗಾದ್ರೆ, ಇಂದು (ಡಿಸೆಂಬರ್ 17) ದರ ಎಷ್ಟಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 17) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ … Read more

ಮಹಿಳೆಯರೇ ಎಚ್ಚರ : ‘ಫ್ರಿಡ್ಜ್’ ಸ್ಪೋಟಗೊಂಡು ತಾಯಿ-ಮಗು ದುರಂತ ಸಾವು.!

ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ, ಫ್ರಿಡ್ಜ್ ಸ್ಪೋಟಗೊಂಡು ತಾಯಿ-ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಜೋಗುಳಂಬ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. WhatsApp Group Join Now ಧಾರೂರು ಮಂಡಲ ಕೇಂದ್ರದಲ್ಲಿರುವ ಅವರ ಮನೆಯಲ್ಲಿ ರೆಫ್ರಿಜರೇಟರ್ ಕಂಪ್ರೆಸರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಮತ್ತು 11 ತಿಂಗಳ ಗಂಡು ಮಗು ಗಂಭೀರವಾಗಿ ಗಾಯಗೊಂಡಿತ್ತು. ಈ ಮಧ್ಯೆ, ಚಿಕಿತ್ಸೆ ಪಡೆಯುತ್ತಿದ್ದಾಗ ತಾಯಿ ಮತ್ತು 11 ತಿಂಗಳ ಮಗು ಸಾವನ್ನಪ್ಪಿದೆ. ಮತ್ತೊಬ್ಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 6 ರಂದು, ಧಾರೂರು ಮಂಡಲ … Read more

Horoscope Today : ಡಿಸೆಂಬರ್‌ 17 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಆಧ್ಯಾತ್ಮ ಮನಸ್ಥಿತಿಯ ಕಾರಣದಿಂದಾಗಿ ಈ ದಿನವು ನಿಮಗೆ ವಿಶಿಷ್ಟ ದಿನವಾಗಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಮತ್ತು ಇದು ನಿಮ್ಮನ್ನು ಆಧ್ಯಾತ್ಮದತ್ತ ಇನ್ನಷ್ಟು ಆಕರ್ಷಿತಗೊಳಿಸುತ್ತದೆ. ಇವೆಲ್ಲವನ್ನೂ ಮಾಡುವುದರಿಂದ, ನಿಮ್ಮ ಆಧ್ಯಾತ್ಮ ಮಟ್ಟದಲ್ಲಿ ನೀವು ಉತ್ತುಂಗಕ್ಕೇರುತ್ತೀರಿ. WhatsApp Group Join Now ಇದರೊಂದಿಗೆ, ನೀವು ಮೇಷರಾಶಿಯವರು, ಜನರು ಮತ್ತು ಅವರ ಭಾವನೆಗಳಿಗೆ ನೋವುಂಟುಮಾಡುವುದನ್ನು ತಪ್ಪಿಸಲು ನಿಮ್ಮ ನಾಲಗೆಯನ್ನು ನಿಯಂತ್ರಣದಲ್ಲಿರಿಸಬೇಕು. ನೀವು ಯಾವುದೇ ಹೊಸ ಯೋಜನೆಗಳನ್ನು ಪ್ರಾರಂಭಿಸಲು ಆಲೋಚಿಸಿದ್ದಲ್ಲಿ, ಅದನ್ನು ಮುಂದೂಡಿ ಯಾಕೆಂದರೆ ಈ ದಿನ ಸೂಕ್ತವಾಗಿರಲಾರದು. … Read more

ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ.! ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್

ಬೆಳಗಾವಿ (Belagavi) ಮೂಲದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ (Music Mailari) ಸೇರಿ ಏಳು ಜನರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. WhatsApp Group Join Now ಘಟನೆ 2025ರ ಅಕ್ಟೋಬರ್ 24ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಆರೋಪಿಸಲಾಗಿದೆ. ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ … Read more

ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಜಿ ರಾಮ್ ಜಿ ಬಿಲ್ ವಿರೋಧಿಸಿ ಪ್ರಿಯಾಂಕ ಗಾಂಧಿ ಹೇಳಿದ್ದೇನು?

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ- VB G RAM G) ಮಸೂದೆ ಮಂಡಿಸಲಾಗಿದೆ. ಇದು ಯುಪಿಎ ಸರ್ಕಾರದ ಅವಧಿಯಲ್ಲಿ ತಂದ ಮನರೆಗಾ ( MGNREGA) ಯೋಜನೆಗೆ ಮರುನಾಮಕರಣ ಮಾಡಿ ಮಸೂದೆ ಮಂಡಿಸಲಾಗಿದೆ. WhatsApp Group Join Now ಇದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಮರುನಾಮಕರಣ ಮೂಲಕ ಬಿಜೆಪಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದೆ. ಇದೇ ವೇಳೆ … Read more