ಮಗ ನಿಖಿಲ್‌ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ
ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರು ಕುಮಾರಸ್ವಾಮಿ ಕಾರಣ. ಸಿಡಿ ಬಿಡಿಸಿದ್ದೆ ಕುಮಾರಸ್ವಾಮಿ. ಎಂತೆಂತೊರೊ ಜೈಲಿಂದ ಹೊರ ಬಂದಿದ್ದಾರೆ. ಮಾಜಿ ಪ್ರಧಾನಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು. ಷಡ್ಯಂತ್ರ ಮಾಡಿ ಪ್ರಜ್ವಲ್‌ನ ಜೈಲಿಗೆ ಹಾಕಿಸಿದ್ದಾರೆ WhatsApp Group Join Now ಅಣ್ಣನ ಮಗನ (ಪ್ರಜ್ವಲ್ ರೇವಣ್ಣ) ಬೆಳವಣಿಗೆಯನ್ನು ಸಹಿಸಿಕೊಳ್ಳದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ನಮ್ಮಂತ ಬಡವರ ಮಕ್ಕಳನ್ನ ಸಹಿಸಿಕೊಳ್ಳುತ್ತಾರಾ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ. ಮಗನನ್ನು ಬೆಳೆಸಲು ಅಣ್ಣನ ಪುತ್ರನನ್ನು ಜೈಲಿಗೆ ಹಾಕಿಸಿದ್ದಾರೆ ಅಂತ … Read more