ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ : ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ.!
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ತಂದೆ ವಿಠ್ಠಲರಾವ್(85), ಪುತ್ರ ನಾರಾಯಣ ಶಿಂಧೆ(42) ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಮೃತ ದುರ್ವೈವಿಗಳು. WhatsApp Group Join Now ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಾರಾಯಣ ಶಿಂಧೆ ಹಾಗೂ ಶಿಲ್ಪಾ ಶಿಂಧೆ ದಂಪತಿಗೆ ಒಂದು … Read more