ಈಗಾಗಲೇ ನಾವು ಸುಸ್ತಾಗಿದ್ದೇವೆ, ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ : ಡಿಸಿಎಂ ಡಿ.ಕೆ ಶಿವಕುಮಾರ್
ಈಗಾಗಲೇ ನಾವು ಸುಸ್ತಾಗಿದ್ದೇವೆ. ಹಾಗಾಗಿ ಹೊಸ ಪಿಂಚಣಿ ಹಳೇ ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಸುವರ್ಣ ಮಹೋತ್ಸವ ಹಾಗೂ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಶಿಕ್ಷಕರ ಸಂಘದ 26 ಬೇಡಿಕೆಗಳ ಬಗ್ಗೆ ಪ್ರತಿಕ್ರಿಯಿಸಿದರು. WhatsApp Group Join Now ಬೆಂಗಳೂರಿನಲ್ಲಿ ಶಿಕ್ಷಕರ ಸಂಘಕ್ಕೆ ಜಾಗ ಕೊಡುವುದು ನಮ ವ್ಯಾಪ್ತಿಯಲ್ಲಿ ಇದೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುವದಾಗಿ ಭರವಸೆ ನೀಡಿದರು.ಮತದಾರರ … Read more